ಟೀಂ ಇಂಡಿಯಾಕ್ಕೆ ಕಮ್ ಬ್ಯಾಕ್ ಮಾಡಲು ಐಪಿಎಲ್ ವೇದಿಕೆ ಬಳಸಿಕೊಂಡ ಕ್ರಿಕೆಟಿಗರು

Webdunia
ಭಾನುವಾರ, 1 ಮೇ 2022 (10:45 IST)
ಮುಂಬೈ: ಕಳಪೆ ಫಾರ್ಮ್ ನಿಂದಾಗಿ ಟೀಂ ಇಂಡಿಯಾದಿಂದ ಹೊರಹೋಗಿದ್ದ ಕೆಲವು ಕ್ರಿಕೆಟಿಗರು ಈಗ ಭರ್ಜರಿ ಪ್ರದರ್ಶನ ಕೊಟ್ಟು ಮತ್ತೆ ತಂಡಕ್ಕೆ ಬರುವ ನಿರೀಕ್ಷೆಯಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ: ಗುಜರಾತ್ ಟೈಟನ್ಸ್ ನಾಯಕ ಹಾರ್ದಿಕ್ ಈಗ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮಿಂಚುತ್ತಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ತಂಡದಲ್ಲಿ ಅವರು ಸ್ಥಾನ ಪಡೆದರೂ ಅಚ್ಚರಿಯಿಲ್ಲ.

ಶಿಖರ್ ಧವನ್: ಟಿ20ಯಲ್ಲಿ ಬಹುತೇಕ ಮೂಲೆಗುಂಪಾಗಿದ್ದ ಶಿಖರ್ ಧವನ್ ಈಗ ಐಪಿಎಲ್ ನಲ್ಲಿ ನೀಡುತ್ತಿರುವ ಪ್ರದರ್ಶನ ನೋಡಿದರೆ ಮುಂದೆ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಖಚಿತವಾಗಿದೆ.

ಉಮೇಶ್ ಯಾದವ್: ಮೊಹಮ್ಮದ್ ಸಿರಾಜ್, ಶ್ರಾದ್ಧೂಲ್ ಠಾಕೂರ್ ಸೇರಿದಂತೆ ಹೊಸ ವೇಗಿಗಳ ಆಗಮನವಾದ ಬಳಿಕ ಉಮೇಶ್ ಯಾದವ್ ಟೀಂ ಇಂಡಿಯಾದಿಂದ ಸಂಪೂರ್ಣ ಮೂಲೆಗುಂಪಾಗಿದ್ದರು. ಆದರೆ ಈಗ ಐಪಿಎಲ್ ನಲ್ಲಿ ನೀಡುತ್ತಿರುವ ಪ್ರದರ್ಶನ ನೋಡಿದರೆ ಮತ್ತೆ ತಂಡಕ್ಕೆ ವಾಪಸ್ ಆಗುವ ಲಕ್ಷಣಗಳು ತೋರುತ್ತಿವೆ.

ದಿನೇಶ್ ಕಾರ್ತಿಕ್: ಹಿರಿಯ ಆಟಗಾರನೆಂಬ ಕಾರಣಕ್ಕೆ  ಮತ್ತು ರಿಷಬ್ ಪಂತ್ ಆಗಮನದ ಬಳಿಕ ದಿನೇಶ್ ಕಾರ್ತಿಕ್ ತಂಡಕ್ಕೆ ಆಯ್ಕೆಯಾಗುವುದೇ ನಿಂತಿದೆ. ಆದರೆ ಈಗ ಆರ್ ಸಿಬಿ ಪರ ಅವರು ಫಿನಿಶರ್ ಆಗಿ ತೋರುತ್ತಿರುವ ನಿರ್ವಹಣೆ ನೋಡಿದರೆ ಮತ್ತೆ ತಂಡಕ್ಕೆ ಬಂದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ಮುಂದಿನ ಸುದ್ದಿ
Show comments