ಹೊಸದೊಂದು ದಾಖಲೆಯೊಂದಿಗೆ ವರ್ಷ ಮುಗಿಸಿದ ಟೀಂ ಇಂಡಿಯಾ

Webdunia
ಶನಿವಾರ, 23 ಡಿಸೆಂಬರ್ 2017 (07:41 IST)
ನವದೆಹಲಿ: ಟೀಂ ಇಂಡಿಯಾಕ್ಕೆ ಈ ವರ್ಷ ಸುಗ್ಗಿಕಾಲ. ಜನವರಿಯಿಂದ ಡಿಸೆಂಬರ್ ವರೆಗೆ ಆಡಿದ ಎಲ್ಲಾ ಟೂರ್ನಿಗಳಲ್ಲೂ ಗೆಲುವೊಂದನ್ನೇ ಕಂಡಿದೆ. ಸೋಲು ಹತ್ತಿರವೂ ಸುಳಿದಿಲ್ಲ.
 

ಇದೀಗ ಶ್ರೀಲಂಕಾ ವಿರುದ್ಧದ ಟಿ20 ಪಂದ್ಯದಲ್ಲೂ ಸರಣಿ ಗೆಲುವಿನೊಂದಿಗೆ ಈ ವರ್ಷವನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಮೂಲಕ ಹೊಸ ದಾಖಲೆಯನ್ನೂ ಮಾಡಿದೆ.

ಇಡೀ ವರ್ಷ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿಯ ಕ್ರಿಕೆಟ್ ಸರಣಿಗಳಲ್ಲಿ ಒಂದೇ ಒಂದು ಸರಣಿ ಸೋಲು ಕಾಣದೆ ದಾಖಲೆ ಮಾಡುವ ಮೂಲಕ ಈ ವರ್ಷಕ್ಕೆ ಟೀಂ ಇಂಡಿಯಾ ಶುಭವಿದಾಯ ಹೇಳಿದೆ.

ಈ ವರ್ಷ ಟೀಂ ಇಂಡಿಯಾ ಒಟ್ಟು ಐದು ಟೆಸ್ಟ್ ಸರಣಿ, ನಾಲ್ಕು ಏಕದಿನ ಸರಣಿ ಮತ್ತು ನಾಲ್ಕು ಟಿ20 ಸರಣಿ ಆಡಿದೆ. ಇವೆಲ್ಲದರಲ್ಲೂ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಿ ದಾಖಲೆ  ಮಾಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments