Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟೆಸ್ಟ್: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಶುಭಾರಂಭ

Webdunia
ಶನಿವಾರ, 4 ಸೆಪ್ಟಂಬರ್ 2021 (08:45 IST)
ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ದ್ವಿತೀಯ ಇನಿಂಗ್ಸ್ ನಲ್ಲಿ ಶುಭಾರಂಭ ಮಾಡಿದೆ.


ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ ನಿನ್ನೆಯ ದಿನಂದತ್ಯಕ್ಕೆ  ವಿಕೆಟ್ ನಷ್ಟವಿಲ್ಲದೇ 43 ರನ್ ಗಳಿಸಿದೆ. ಇಂಗ್ಲೆಂಡ್ ಮೊದಲ ಇನಿಂಗ್ಸ್ ನಲ್ಲಿ 290 ರನ್ ಗಳಿಗೆ ಆಲೌಟ್ ಆಗುವ ಮೂಲಕ 99 ರನ್ ಗಳ ಮುನ್ನಡೆ ಸಾಧಿಸಿತ್ತು.

ಇದೀಗ ಭಾರತ ಇಂಗ್ಲೆಂಡ್ ನ ಮೊದಲ ಇನಿಂಗ್ಸ್ ಮುನ್ನಡೆ ದಾಟಲು 56 ರನ್ ಗಳಿಸಬೇಕಿದೆ. ರೋಹಿತ್ ಶರ್ಮಾ 20, ಕೆಎಲ್ ರಾಹುಲ್ 22 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

ಮುಂದಿನ ಸುದ್ದಿ
Show comments