Webdunia - Bharat's app for daily news and videos

Install App

ವಿಶ್ವ ಚಾಂಪಿಯನ್ ಶಿಪ್ ತಯಾರಾಗಲು ಟೀಂ ಇಂಡಿಯಾದೊಳಗೇ ಸ್ಪರ್ಧೆ

Webdunia
ಭಾನುವಾರ, 13 ಜೂನ್ 2021 (09:12 IST)
ಸೌಥಾಂಪ್ಟನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ತಯಾರಾಗಲು ಟೀಂ ಇಂಡಿಯಾದೊಳಗೇ ಕ್ರಿಕೆಟಿಗರಿಗೆ ಪೈಪೋಟಿ ಏರ್ಪಡಿಸಲಾಗಿದೆ.


ಕೆಲವು ದಿನಗಳಿಂದ ಕ್ರಿಕೆಟ್ ಆಡಿರದ ಕ್ರಿಕೆಟಿಗರಿಗೆ ಇಂಗ್ಲೆಂಡ್ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಮಯ ಬೇಕು. ನೇರವಾಗಿ ಫೈನಲ್ ಪಂದ್ಯದಲ್ಲಿ ಆಡುವ ಬದಲು ಆಟಗಾರರಿಗೆ ಅಭ್ಯಾಸ ಒದಗಿಸಲು ತಂಡದೊಳಗೇ ಪಂದ್ಯವೇರ್ಪಡಿಸಲಾಗಿದೆ.

ಆಟಗಾರರನ್ನು ಗುಂಪುಗಳಾಗಿ ವಿಂಗಡಿಸಿ ಪಂದ್ಯ ನಡೆಸಲಾಗುತ್ತಿದೆ. ಈ ಮೂಲಕ ಮಹತ್ವದ ಪಂದ್ಯಕ್ಕೆ ಕ್ರಿಕೆಟಿಗರನ್ನು ತಯಾರುಗೊಳಿಸಲಾಗುತ್ತಿದೆ. ಒಂದು ತಂಡಕ್ಕೆ ಕೊಹ್ಲಿ ನಾಯಕರಾದರೆ, ಇನ್ನೊಂದು ತಂಡಕ್ಕೆ ಅಜಿಂಕ್ಯಾ ರೆಹಾನೆ ನಾಯಕರಾಗಿದ್ದಾರೆ. ಇವರೊಳಗೇ ಪಂದ್ಯ ನಡೆಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments