ಭಾರತ-ಆಸೀಸ್ ಟಿ20: ಟೀಂ ಇಂಡಿಯಾ ನಿರೀಕ್ಷಿಸಬಹುದು ಈ ಬದಲಾವಣೆ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (08:30 IST)
ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.

ಬೌಲಿಂಗ್ ವೈಫಲ್ಯ ಭಾರತಕ್ಕೆ ದೊಡ್ಡ ತಲೆನೋವಾಗಿದೆ. ಕಳೆದ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾರನ್ನು ತಂಡ ಆಡಿಸಿರಲಿಲ್ಲ. ಈ ಪಂದ್ಯದಲ್ಲಿ ಅವರು ಆಡುವ ನಿರೀಕ್ಷೆಯಿದೆ. ಯಜುವೇಂದ್ರ ಚಾಹಲ್ ಬದಲಿಗೆ ಅನುಭವಿ ಅಶ್ವಿನ್ ಗೆ ಸ್ಥಾನ ನೀಡಿದರೂ ಅಚ್ಚರಿಯಲ್ಲ. ಅಶ್ವಿನ್ ತಂಡಕ್ಕೆ ಬಂದಲ್ಲಿ ಬ್ಯಾಟಿಂಗ್ ಕೂಡಾ ಮಾಡಬಲ್ಲರು.

ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಮತ್ತು ಕೀಪಿಂಗ್ ನಲ್ಲಿ ಮೊದಲ ಪಂದ್ಯದಲ್ಲಿ ಉತ್ತಮ ಆಟವಾಡಿರಲಿಲ್ಲ. ಹೀಗಾಗಿ ಅವರ ಬದಲಿಗೆ ಮತ್ತೆ ರಿಷಬ್ ಪಂತ್ ಗೆ ಅವಕಾಶ ನೀಡಬಹುದು. ಉಳಿದಂತೆ ತಂಡದಲ್ಲಿ ಬದಲಾವಣೆ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪುತ್ರ ಅಕಾಯ್ ಕೈ ಹಿಡಿದು ಲಂಡನ್ ಬೀದಿಯಲ್ಲಿ ಸುತ್ತಾಡುತ್ತಿರುವ ವಿರಾಟ್ ಕೊಹ್ಲಿ Video

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ಮುಂದಿನ ಸುದ್ದಿ
Show comments