ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಫುಲ್ ಹಾಜರಾತಿ?

Webdunia
ಸೋಮವಾರ, 31 ಜುಲೈ 2023 (08:20 IST)
ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಪ್ರಯೋಗ ಮಾಡಿ ಕೈ ಸುಟ್ಟುಕೊಂಡಿರುವ ಟೀಂ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ ಪ್ರಬಲ ಪಡೆಯನ್ನೇ ಕಣಕ್ಕಿಳಿಸುವ ಸಾ‍ಧ‍್ಯತೆಯಿದೆ.

ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್, ಕೊಹ್ಲಿ ಆಡಿದ್ದರೂ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆಯಾಗಿತ್ತು. ಕೊಹ್ಲಿಗೆ ಬ್ಯಾಟಿಂಗ್ ಅವಕಾಶವೇ ಸಿಕ್ಕಿರಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಇಬ್ಬರೂ ಹಿರಿಯ ಆಟಗಾರರು ಆಡಿರಲಿಲ್ಲ.

ಆದರೆ ಈಗ ಸರಣಿ 1-1 ರಿಂದ ಸಮಬಲಗೊಂಡಿದ್ದು ಅಂತಿಮ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡವಿದೆ. ಹೀಗಾಗಿ  ಈಪಂದ್ಯದಲ್ಲಿ ಕೊಹ್ಲಿ, ರೋಹಿತ್ ಇಬ್ಬರೂ ತಮ್ಮ ನಿಗದಿತ ಕ್ರಮಾಂಕದಲ್ಲಿಯೇ ಆಡಬಹುದು. ಕಳೆದ ಎರಡೂ ಪಂದ್ಯಗಳಲ್ಲಿ ಕೊಹ್ಲಿ ಬ್ಯಾಟಿಂಗ್ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿರಲಿಲ್ಲ. ಈ ಪಂದ್ಯದಲ್ಲಾದರೂ ಕಿಂಗ್ ಕೊಹ್ಲಿಯ ಬ್ಯಾಟಿಂಗ್ ನೋಡುವ ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments