ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎಲ್ಲಿ?

Webdunia
ಮಂಗಳವಾರ, 7 ನವೆಂಬರ್ 2023 (09:20 IST)
ಕೋಲ್ಕತ್ತಾ: ದ.ಆಫ್ರಿಕಾ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವಾಡಿದ ಬಳಿಕ ಟೀಂ ಇಂಡಿಯಾ ಇನ್ನು ಲೀಗ್ ಹಂತದಲ್ಲಿ ಏಕೈಕ ಪಂದ್ಯವನ್ನು ಬಾಕಿ ಉಳಿಸಿಕೊಂಡಿದೆ.

ಈ ವಿಶ್ವಕಪ್ ಕೂಟದಲ್ಲಿ ಎಲ್ಲಾ ತಂಡಗಳು ಪರಸ್ಪರ ಮುಖಾಮುಖಿಯಾಗಿ ಒಟ್ಟು 9 ಲೀಗ್ ಪಂದ್ಯಗಳನ್ನು ಆಡುತ್ತವೆ.  ಆ ಪೈಕಿ ಟೀಂ ಇಂಡಿಯಾ ಈಗಾಗಲೇ 8 ಪಂದ್ಯಗಳನ್ನು ಆಡಿ ಮುಗಿಸಿದೆ.

ಇದೀಗ ಲೀಗ್ ಹಂತದಲ್ಲಿ ಏಕೈಕ ಪಂದ್ಯ ಬಾಕಿಯಿದ್ದು ಇದು ನವಂಬರ್ 12 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಬೇಕಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ. ಇದಾದ ಬಳಿಕ ಅಂತಿಮ ಹಂತದ ಕ್ರಮಾಂಕ ಪಟ್ಟಿ ಬಿಡುಗಡೆಯಾಗಲಿದ್ದು, ಅದರಂತೆ ಸೆಮಿಫೈನಲ್ ಗೆ ಯಾವ ತಂಡಕ್ಕೆ ಯಾವ ತಂಡ ಎದುರಾಳಿ ಎಂದು ಅಧಿಕೃತವಾಗಿ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಮುಂದಿನ ಸುದ್ದಿ
Show comments