ಟೀಂ ಇಂಡಿಯಾಗೆ ಇಂದು ದಾಖಲೆಯ ಪಂದ್ಯ

Webdunia
ಭಾನುವಾರ, 6 ಫೆಬ್ರವರಿ 2022 (08:50 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಇಂದು ನಡೆಯಲಿರುವ ಏಕದಿನ ಪಂದ್ಯ ಭಾರತದ ಪಾಲಿಗೆ ಐತಿಹಾಸಿಕವಾಗಿದೆ.

ಇದಕ್ಕೆ ಕಾರಣ ಇಂದಿನ ಪಂದ್ಯ ಟೀಂ ಇಂಡಿಯಾ ಪಾಲಿಗೆ 1000 ನೇ ಏಕದಿನ ಪಂದ್ಯವಾಗಲಿದೆ. ವಿಶ್ವ ಕ್ರಿಕೆಟ್ ನಲ್ಲಿ ಯಾವುದೇ ದೇಶದ ತಂಡವೂ ಇಷ್ಟು ಏಕದಿನ ಪಂದ್ಯವಾಡಿಲ್ಲ. ಈ ಮೂಲಕ 1000 ಏಕದಿನ ಪಂದ್ಯವಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ.

ಇದಕ್ಕೂ ಮೊದಲು ಧೋನಿ ನಾಯಕತ್ವದಲ್ಲಿ ಭಾರತ 900 ನೇ ಪಂದ್ಯವಾಡಿತ್ತು. ಅದಾದ ಬಳಿಕ ಈಗ ರೋಹಿತ್ ಶರ್ಮಾ ನಾಯಕತ್ವದಲ್ಲಿ 1000 ನೇ ಪಂದ್ಯವಾಡುತ್ತಿದೆ. ಈ ಸಂದರ್ಭದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಸೇರಿದಂತೆ ಅನೇಕರು ಭಾರತ ತಂಡಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

ಮುಂದಿನ ಸುದ್ದಿ
Show comments