Webdunia - Bharat's app for daily news and videos

Install App

ಭಾರತ-ಆಸೀಸ್ ಟೆಸ್ಟ್: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಪ್ರಕಟ

Webdunia
ಬುಧವಾರ, 6 ಜನವರಿ 2021 (16:49 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ 11 ರ ಬಳಗ ಪ್ರಕಟಿಸಲಾಗಿದ್ದು, ವೇಗಿ ನವದೀಪ್ ಸೈನಿ ಪದಾರ್ಪಣೆ ಮಾಡಲಿದ್ದಾರೆ.


ಗಾಯಗೊಂಡಿರುವ ಉಮೇಶ್ ಯಾದವ್ ಸ್ಥಾನಕ್ಕೆ ನವದೀಪ್ ಸೈನಿ ಆಗಮನವಾಗಿದೆ. ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಇಲ್ಲ. ಮಯಾಂಕ್ ಅಗರ್ವಾಲ್ ಸ್ಥಾನಕ್ಕೆ ರೋಹಿತ್ ಶರ್ಮಾ ಬಂದಿದ್ದಾರೆ. ಹನುಮ ವಿಹಾರಿ ಸ್ಥಾನ ಉಳಿಸಿಕೊಂಡಿದ್ದಾರೆ. ತಂಡ ಇಂತಿದೆ: ಅಜಿಂಕ್ಯಾ ರೆಹಾನೆ, ರೋಹಿತ್ ಶರ್ಮಾ,  ಶಬ್ನಂ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರವೀಂದ್ರ ಜಡೇಜಾ, ರಿಷಬ್ ಪಂತ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ಮುಂದಿನ ಸುದ್ದಿ
Show comments