Webdunia - Bharat's app for daily news and videos

Install App

ವೆಸ್ಟ್ ಇಂಡೀಸ್ ತಲುಪಿದ ಟೀಂ ಇಂಡಿಯಾ

Webdunia
ಬುಧವಾರ, 20 ಜುಲೈ 2022 (08:30 IST)
ಪೋರ್ಟ್ ಆಫ್ ಸ್ಪೇನ್: ಇಂಗ್ಲೆಂಡ್ ಸರಣಿ ಮುಗಿಸಿದ ಟೀಂ ಇಂಡಿಯಾ ಕ್ರಿಕೆಟಿಗರು ಈಗ ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಶಿಖರ್ ಧವನ್ ನೇತೃತ್ವದ ಯುವ ಕ್ರಿಕೆಟಿಗರ ಪಡೆ ಜುಲೈ 22 ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಈ ಸರಣಿಗೆ ಟೀಂ ಇಂಡಿಯಾ ಕ್ರಿಕೆಟಿಗರು ವೆಸ್ಟ್ ಇಂಡೀಸ್ ಗೆ ಬಂದಿಳಿದಿದ್ದಾರೆ. ಇಂಗ್ಲೆಂಡ್ ಸರಣಿಯಲ್ಲಿ ಪಾಲ್ಗೊಂಡಿದ್ದ ಕ್ರಿಕೆಟಿಗರು ನೇರವಾಗಿ ಅಲ್ಲಿಂದ ವಿಂಡೀಸ್ ಗೆ ಪ್ರಯಾಣಿಸಿದ್ದಾರೆ. ಇದಾದ ಬಳಿಕ ನಡೆಯಲಿರುವ ಟಿ20 ಸರಣಿಗೆ ರೋಹಿತ್ ಶರ್ಮಾ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

ಮುಂದಿನ ಸುದ್ದಿ
Show comments