ಬೆಂಗಳೂರು ಟೆಸ್ಟ್ ಗೆ ಟೀಂ ಇಂಡಿಯಾ ಅಭ್ಯಾಸ ಶುರು

Webdunia
ಶುಕ್ರವಾರ, 11 ಮಾರ್ಚ್ 2022 (09:10 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ನಡೆಸುತ್ತಿದೆ.

ಶ್ರೀಲಂಕಾ ವಿರುದ್ಧ ಮೊಹಾಲಿ ಟೆಸ್ಟ್ ಪಂದ್ಯ ಗೆದ್ದಿರುವ ಟೀಂ ಇಂಡಿಯಾಗೆ ದ್ವಿತೀಯ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಗೆಲುವು ಅನಿವಾರ್ಯ.

ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುವ ಮೊದಲ ಹಗಲು-ರಾತ್ರಿ ಪಂದ್ಯ ಇದಾಗಿದೆ. 50% ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ನೀಡಲಾಗಿದೆ. ವಿರಾಟ್ ಕೊಹ್ಲಿ ಪಾಲಿಗೆ ಇದು ಎರಡನೇ ತವರಿದ್ದಂತೆ. ಹೀಗಾಗಿ ಬಹಳ ದಿನಗಳ ನಂತರ ಶತಕದ ನಿರೀಕ್ಷೆಯಲ್ಲಿರುವ ಕೊಹ್ಲಿಗೆ ಇಲ್ಲಿ ಅದೃಷ್ಟ ಖುಲಾಯಿಸಬಹುದೆಂಬ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments