Webdunia - Bharat's app for daily news and videos

Install App

ವಿಶ್ವಕಪ್ ಕೂಟವುದ್ದಕ್ಕೂ ಪತ್ನಿಯನ್ನು ಕರೆದೊಯ್ದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಭಾನುವಾರ, 21 ಜುಲೈ 2019 (11:18 IST)
ಮುಂಬೈ: ವಿಶ್ವಕಪ್ ಕ್ರಿಕೆಟ್ ಕೂಟದ ಸಂದರ್ಭದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ 15 ದಿನ ಮಾತ್ರ ಪತ್ನಿಯನ್ನು ಜತೆಯಲ್ಲಿ ಕರೆದೊಯ್ಯಲು ಅವಕಾಶವಿತ್ತು.


ಆದರೆ ತಂಡದ ಹಿರಿಯ ಕ್ರಿಕೆಟಿಗರೊಬ್ಬರು ಬಿಸಿಸಿಐ ನಿಯಮಗಳನ್ನು ಮೀರಿ ಟೂರ್ನಿಯುದ್ಧಕ್ಕೂ ಪತ್ನಿಯನ್ನು ಜತೆಯಲ್ಲಿ ಕರೆದೊಯ್ದಿದ್ದಕ್ಕೆ ಇದೀಗ ಮಂಡಳಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆದರೆ ಈ ಹಿರಿಯ ಕ್ರಿಕೆಟಿಗ ಯಾರು ಎಂಬುದನ್ನು ಬಿಸಿಸಿಐ ಬಹಿರಂಗಪಡಿಸಿಲ್ಲ.

ಹಾಗಿದ್ದರೂ ಆ ಹಿರಿಯ ಆಟಗಾರನಿಂದ ಈ ಬಗ್ಗೆ ವಿವರಣೆ ಕೇಳಲಾಗಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. 15 ದಿನಕ್ಕಿಂತ ಹೆಚ್ಚು ಪತ್ನಿಯನ್ನು ಕರೆದೊಯ್ಯಲು ಈ ಕ್ರಿಕೆಟಿಗ ನಾಯಕ ಅಥವಾ ಕೋಚ್ ಬಳಿ ಒಪ್ಪಿಗೆ ಪಡೆದಿರಲಿಲ್ಲ ಎಂದು ಬಿಸಿಸಿಐ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments