ದಿಡೀರ್ ಕುಸಿದ ಟೀಂ ಇಂಡಿಯಾ: ಆಸೀಸ್ ಗೆಲ್ಲಲು 322 ರನ್ ಗಳ ಗುರಿ

Webdunia
ಭಾನುವಾರ, 9 ಡಿಸೆಂಬರ್ 2018 (09:07 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ ಆಸೀಸ್ ಗೆ 322  ರನ್ ಗಳ ಗುರಿ ನೀಡಿದೆ.


ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ರನ್ ಗಳಿಗೆ 307 ಆಲೌಟ್ ಆಯಿತು. ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಟೀಂ ಇಂಡಿಯಾ ಕೊನೆಯ ಹಂತದಲ್ಲಿ ನಥನ್ ಲಿಯೊನ್ ಬೌಲಿಂಗ್ ಗೆ ತತ್ತರಿಸಿ ದಿಡೀರ್ ಕುಸಿತ ಕಂಡಿತು. ಹೀಗಾಗಿ ಬೃಹತ್ ಮೊತ್ತದ ಕನಸು ನನಸಾಗಲಿಲ್ಲ.

ಭಾರತದ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ 71 ಮತ್ತು ಅಜಿಂಕ್ಯಾ ರೆಹಾನೆ 70 ರನ್ ಗಳಿಸಿದರು. ಆಸೀಸ್ ಪರ ನಥನ್ ಲಿಯೋನ್ 6 ವಿಕೆಟ್ ಕಬಳಿಸಿದರು. ಮೊದಲ ಇನಿಂಗ್ಸ್ ನಲ್ಲಿ ಭಾರತ 15 ರನ್ ಗಳ ಮುನ್ನಡೆ ಪಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ಮುಂದಿನ ಸುದ್ದಿ
Show comments