Webdunia - Bharat's app for daily news and videos

Install App

ಲಾರ್ಡ್ಸ್ ಅಂಗಣದಲ್ಲಿ ಟೀಂ ಇಂಡಿಯಾ ಅಭ್ಯಾಸ ಶುರು

Webdunia
ಬುಧವಾರ, 11 ಆಗಸ್ಟ್ 2021 (09:26 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಾಳೆಯಿಂದ ಆರಂಭವಾಗಲಿರುವ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿದ್ದಾರೆ.


ನಿನ್ನೆಯಿಂದಲೇ ಟೀಂ ಇಂಡಿಯಾ ಕ್ರಿಕೆಟಿಗರು ಲಾರ್ಡ್ಸ್ ಅಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ವ್ಯಾಯಾಮ, ಫೀಲ್ಡಿಂಗ್ ಅಭ್ಯಾಸ ನಡೆಸಿದ್ದಾರೆ.

ಮೊದಲ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲುವ ಹಂತದಲ್ಲಿತ್ತು. ಆದರೆ ಮಳೆಯಿಂದಾಗಿ ಪಂದ್ಯ ಡ್ರಾಗೊಂಡಿತ್ತು. ಈ ಪಂದ್ಯವನ್ನು ಗೆದ್ದು ಸರಣಿ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿ ಟೀಂ ಇಂಡಿಯಾವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments