ಟೀಂ ಇಂಡಿಯಾ ಸಹಾಯಕ ಕೋಚ್ ಬಳಗದ ಆಯ್ಕೆ ಪ್ರಕ್ರಿಯೆ ಶುರು: ಹೊಸ ನೇಮಕ ಸಾಧ್ಯತೆ ಕಡಿಮೆ

Webdunia
ಮಂಗಳವಾರ, 20 ಆಗಸ್ಟ್ 2019 (10:03 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಮತ್ತೆ ರವಿಶಾಸ್ತ್ರಿಯೇ ಮುಂದುವರಿದಿದ್ದಾರೆ. ಇದೀಗ ಸಹಾಯಕ ಕೋಚ್ ಗಳ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ.


ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ನೇತೃತ್ವದ ಐವರ ಸಮಿತಿ ಸಹಾಯಕ ಕೋಚ್ ಸಿಬ್ಬಂದಿಗಳ ನೇಮಕಾತಿ ನಡೆಸುತ್ತಿದೆ. ಇದಕ್ಕಾಗಿ ನಿನ್ನೆಯಿಂದಲೇ ಆಯ್ಕೆ ಪ್ರಕ್ರಿಯೆ ಶುರು ಮಾಡಿಕೊಂಡಿದೆ. ಗುರುವಾರದ ವೇಳೆಗೆ ಅಂತಿಮ ಪ್ರಕಟಣೆ ನೀಡುವ ನಿರೀಕ್ಷೆಯಿದೆ.

ಈಗಾಗಲೇ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ಮತ್ತು ಫೀಲ್ಡಿಂಗ್ ಕೋಚ್ ಆಗಿ ಆರ್ ಶ್ರೀಧರ್ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಬ್ಬರೂ ರವಿಶಾಸ್ತ್ರಿಯ ಮೆಚ್ಚಿನ ಆಯ್ಕೆ. ಹೀಗಾಗಿ ಇವರೇ ಮತ್ತೆ ಆ ಸ್ಥಾನದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ. ಆದರೆ ಬ್ಯಾಟಿಂಗ್ ಕೋಚ್ ಸ್ಥಾನಕ್ಕೆ ಹೊಸಬರ ನೇಮಕವಾಗುವ ಸಾಧ್ಯತೆಯಿದೆ. ಅವರು ಯಾರು ಎನ್ನುವುದಷ್ಟೇ ಕುತೂಹಲ ಬಾಕಿ ಉಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೈದಾನದಲ್ಲೇ ಸಿಗರೇಟು ಸೇದಿದ ಗುಜರಾತ್ ಬೌಲರ್ ಕಗಿಸೊ ರಬಾಡ: ಏನಿದು ವರ್ತನೆ Video

ಹೊಡೆದ್ಯಲ್ಲೋ ಮಗಾ.. ಅಭಿಷೇಕ್ ಶರ್ಮಾ ಸೆಂಚುರಿಗೆ ಅವರ ತಂದೆಯ ಖುಷಿ ನೋಡಿ Video

IPL 2026: ಅಭಿಷೇಕ್ ಶರ್ಮಾ ಸ್ಟೋಟಕ ಶತಕ: ಸನ್‌ರೈಸರ್ಸ್‌ ಹೈದರಾಬಾದ್‌ಗೆ ಹ್ಯಾಟ್ರಿಕ್‌ ಗೆಲುವು

IPL 2026: ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸಿಡಿಲಬ್ಬರದ ಶತಕ ಬಾರಿಸಿದ ಅಭಿಷೇಕ್‌ ಶರ್ಮಾ

ಚೆನ್ನೈ ಸೂಪರ್ ಕಿಂಗ್ಸ್‌ ತಂಡಕ್ಕೆ ಮತ್ತೊಂದು ಶಾಕ್: ಉತ್ತಮ ಲಯದಲ್ಲಿದ್ದ ಆಯುಷ್‌ ಮ್ಹಾತ್ರೆ ಟೂರ್ನಿಯಿಂದ ಔಟ್‌

ಮುಂದಿನ ಸುದ್ದಿ
Show comments