ಭಾರತ-ಆಸೀಸ್ ಏಕದಿನ: ಚಿನ್ನಸ್ವಾಮಿ ಮತ್ತೆ ಟೀಂ ಇಂಡಿಯಾಕ್ಕೆ ಲಕ್ಕಿ ಗ್ರೌಂಡ್

Webdunia
ಸೋಮವಾರ, 20 ಜನವರಿ 2020 (07:22 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಮೂರನೇ ಏಕದಿನ ಪಂದ್ಯವನ್ನು 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಂಡಿದೆ. ಆ ಮೂಲಕ ಮತ್ತೆ ಚಿನ್ನಸ್ವಾಮಿ ಅಂಗಣ ಅದೃಷ್ಟದ ತಾಣ ಎಂದು ಸಾಬೀತು ಮಾಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ಶತಕದ (131) ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರನ್ ಚೇಸ್ ಮಾಡಿದ ಟೀಂ ಇಂಡಿಯಾ 47.3 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 289 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತದ ಪರ ಆರಂಭಿಕರ ರೋಹಿತ್ ಶರ್ಮಾ ಶತಕ (119) ಗಳಿಸಿದರೆ ನಾಯಕ ವಿರಾಟ್ ಕೊಹ್ಲಿ ಕೊನೆಯ ಓವರ್ ನಲ್ಲಿ 89 ರನ್ ಗೆ ಔಟಾದರು. ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ಗಳಿಸಿದರು. ಕೆಎಲ್ ರಾಹುಲ್ 19 ರನ್ ಗಳಿಗೆ ವಿಕೆಟ್ ಒಪ್ಪಿಸಿದದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪುರುಷ, ಮಹಿಳಾ ಕ್ರಿಕೆಟ್‌ ತಂಡಗಳಿಗೆ ಖುಲಾಯಿಸಿದ ಅದೃಷ್ಟ: ಏಷ್ಯನ್‌ ಗೇಮ್ಸ್‌ನಲ್ಲಿ ನೇರ ಕ್ವಾರ್ಟರ್‌ಗೆ

ಗೌತಮ್ ಗಂಭೀರ್ ಇಲ್ಲದ್ದಕ್ಕೇ ಟೀಂ ಇಂಡಿಯಾ ಗೆದ್ದಿದ್ದು: ಫುಲ್ ಟ್ರೋಲ್

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments