Webdunia - Bharat's app for daily news and videos

Install App

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾಗೆ ಗೆಲುವು

Webdunia
ಸೋಮವಾರ, 10 ಅಕ್ಟೋಬರ್ 2022 (15:50 IST)
ಪರ್ತ್: ಟಿ20 ವಿಶ್ವಕಪ್ ಗೆ ಪೂರ್ವಭಾವಿಯಾಗಿ ವೆಸ್ಟರ್ನ್ ಆಸ್ಟ್ರೇಲಿಯಾ ತಂಡದ ಜೊತೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ 13 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 52, ಹಾರ್ದಿಕ್ ಪಾಂಡ್ಯ 27, ದೀಪಕ್ ಹೂಡಾ 22 ಮತ್ತು ದಿನೇಶ್ ಕಾರ್ತಿಕ್ ಅಜೇಯ 19 ರನ್ ಗಳಿಸಿದರು. ಈ ಪಂದ್ಯದಲ್ಲಿ ಕೆಎಲ್ ರಾಹುಲ್, ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ನಾಯಕ ರೋಹಿತ್ ಶರ್ಮಾ ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ವೆಸ್ಟರ್ನ್ ಆಸ್ಟ್ರೇಲಿಯಾ ತಂಡ  20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿತು. ಭಾರತದ ಪರ ಅರ್ಷ್ ದೀಪ್ ಸಿಂಗ್ 3, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್ ತಲಾ 2 ವಿಕೆಟ್ ಕಬಳಿಸಿದರು.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments