Webdunia - Bharat's app for daily news and videos

Install App

ಕೆಎಲ್ ರಾಹುಲ್ ಮಾವ ಸುನಿಲ್ ಶೆಟ್ಟಿ ಜೊತೆ ವೆಂಕಟೇಶ್ ಪ್ರಸಾದ್ ಟೆಂಪಲ್ ರನ್!

Webdunia
ಬುಧವಾರ, 23 ಆಗಸ್ಟ್ 2023 (09:52 IST)
Photo Courtesy: Twitter
ಬೆಂಗಳೂರು: ಕೆಎಲ್ ರಾಹುಲ್ ವೈಫಲ್ಯಕ್ಕೊಳಗಾಗಿದ್ದಾಗ ತೀವ್ರ ಟೀಕೆ ಮಾಡಿದ್ದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಈಗ ನಟ ಸುನಿಲ್ ಶೆಟ್ಟಿ ಜೊತೆ ಟೆಂಪಲ್ ರನ್ ನಡೆಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಗೊಳಗಾಗಿದ್ದಾರೆ.

ನ್ಯೂಜೆರ್ಸಿಯಲ್ಲಿರುವ ಸ್ವಾಮಿ ನಾರಾಯಣ ದೇವಾಲಯಕ್ಕೆ ಅಣ್ಣನ ಜೊತೆ ಭೇಟಿ ನೀಡಿದ್ದೇನೆ. ಎಲ್ಲಾ ಭಾರತ ವಾಸಿಗಳು ಮತ್ತು ಭಾರತೀಯ ಕ್ರಿಕೆಟ್ ತಂಡ ವಿಶ್ವಕಪ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಂತೆ ಪ್ರಾರ್ಥನೆ ಮಾಡಿದ್ದೇನೆ. ವಿಶೇಷವಾಗಿ ಕೆಎಲ್ ರಾಹುಲ್ ಮೈದಾನದ ನಾಲ್ಕೂ ಮೂಲೆಗೂ ಚೆಂಡು ಅಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ನನ್ನಂತಹ ಟೀಕಾಕಾರರ ಬಾಯಿ ಮುಚ್ಚಿಸಲಿ ಎಂದು ಸೀಕ್ರೆಟ್ ಆಗಿ ಪ್ರಾರ್ಥಿಸಿದ್ದೇನೆ’ ಎಂದು ವೆಂಕಿ ಸೋಷಿಯಲ್ ಮೀಡಿಯಾದಲ್ಲಿ ಕೆಎಲ್ ರಾಹುಲ್ ಮಾವ ಸುನಿಲ್ ಶೆಟ್ಟಿ ಜೊತೆಗಿರುವ ಫೋಟೋ ಹಂಚಿಕೊಂಡು ಬರೆದುಕೊಂಡಿದ್ದರು.

ಅವರ ಈ ಫೋಟೋಗೆ ನಾನಾ ರೀತಿಯ ಕಾಮೆಂಟ್ ಗಳು ಬಂದಿದೆ. ಅಣ್ಣ ಪಕ್ಕದಲ್ಲೇ ಹೆಗಲ ಮೇಲೆ ಕೈ ಹಾಕಿ ನಿಂತಿದ್ದಕ್ಕೇ ಈ ಸಾಲು ಬರೆದಿರಾ ಎಂದು ಕೆಲವರು ತಮಾಷೆ ಮಾಡಿದ್ದಾರೆ ಮತ್ತೆ ಕೆಲವರು ಈ ಗೆಳೆತನ ಯಾವಾಗ ಶುರುವಾಯ್ತು ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments