Webdunia - Bharat's app for daily news and videos

Install App

ವಿಶ್ವಕಪ್ ಗಾಗಿ ವಿರಾಟ್ ಕೊಹ್ಲಿ ಫುಡ್ ಡಯಟ್ ಹೇಗಿದೆ ಗೊತ್ತಾ?

Webdunia
ಭಾನುವಾರ, 29 ಅಕ್ಟೋಬರ್ 2023 (10:09 IST)
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅದಕ್ಕಾಗಿ ಕಟ್ಟುನಿಟ್ಟಿನ ಡಯಟ್ ಕೂಡಾ ಮಾಡುತ್ತಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ಫಿಟ್ನೆಸ್ ಗಾಗಿ ಮಾಂಸಾಹಾರ ತ್ಯಜಿಸಿರುವುದು ಅವರ ಅಭಿಮಾನಿಗಳಿಗೆ ಗೊತ್ತೇ ಇರುತ್ತದೆ. ಈ ವಿಶ್ವಕಪ್ ನಲ್ಲಿ ಫಿಟ್ ಆಗಿರಲು ಕೊಹ್ಲಿ ಸಸ್ಯಾಹಾರದ ಡಯಟ್ ಹೇಗಿದೆ ಗೊತ್ತಾ?

 
ಕೊಹ್ಲಿ ಕರಿದ ಆಹಾರಗಳನ್ನು ಬಿಟ್ಟು ಕೇವಲ ಹಬೆಯಲ್ಲಿ ಬೇಯಿಸಿದ ಹಣ್ಣು-ತರಕಾರಿಗಳನ್ನು ಸೇವಿಸುತ್ತಿದ್ದಾರೆ. ಜೊತೆಗೆ ಸೋಯಾ, ಬೇಳೆ, ಕಾಳುಗಳು, ಬಟಾಣಿ, ಧಾನ್ಯಗಳನ್ನು ಆಹಾರದಲ್ಲಿ ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಅಧಿಕ ಕೊಬ್ಬಿನಂಶ ನೀಡುವ ಡೈರಿ ಉತ್ಪನ್ನಗಳನ್ನು ಕಡಿಮೆ ಬಳಕೆ ಮಾಡಿ, ಪ್ರೊಟೀನ್ ಯುಕ್ತ ಆಹಾರಗಳನ್ನು ಹೆಚ್ಚು ಸೇವನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

ಮುಂದಿನ ಸುದ್ದಿ
Show comments