Daily Horoscope

ತನ್ನ ಸ್ಥಾನವನ್ನು ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಗೆ ಬಿಟ್ಟುಕೊಟ್ಟಿದ್ದೇಕೆ?

Webdunia
ಗುರುವಾರ, 5 ಜುಲೈ 2018 (09:08 IST)
ಮ್ಯಾಂಚೆಸ್ಟರ್: ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕ ವಿರಾಟ್ ಕೊಹ್ಲಿಯ ಮೆಚ್ಚಿನ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದು ಕಮಾಲ್ ಮಾಡಿದ್ದರು.

ಅಷ್ಟಕ್ಕೂ ಕೊಹ್ಲಿ ತಾನು ಹೆಚ್ಚು ಯಶಸ್ಸು ಗಳಿಸಿರುವ ಮೂರನೇ ಕ್ರಮಾಂಕವನ್ನು ಯಾಕೆ ರಾಹುಲ್ ಗೆ ಬಿಟ್ಟುಕೊಟ್ಟರು ಎನ್ನುವುದಕ್ಕೆ ಪಂದ್ಯದ ನಂತರ ಅವರೇ ಸ್ಪಷ್ಟನೆ ನೀಡಿದ್ದಾರೆ.

‘ವಿಶ್ವಕಪ್ ದೃಷ್ಟಿಯಿಂದ ನಾವು ಪ್ರಯೋಗ ಮಾಡಲೇಬೇಕಾಗಿತ್ತು. ರಾಹುಲ್ ಅತ್ಯುತ್ತಮ ತಾಂತ್ರಿಕ ಕೌಶಲ್ಯವಿರುವ ಬ್ಯಾಟ್ಸ್ ಮನ್. ಅವರು ಇಂತಹದ್ದೊಂದು ಅವಕಾಶಕ್ಕಾಗಿ ಅದೆಷ್ಟೋ ದಿನದಿಂದ ಕಾಯುತ್ತಿದ್ದರು. ಹಾಗಾಗಿಯೇ ಶತಕ ಗಳಿಸಿದ ಮೇಲೆ ಕೊಂಚ ಭಾವುಕರಾದರು. ಮೂರನೇ ಕ್ರಮಾಂಕದಲ್ಲಿ ಆಡಿದ್ದರಿಂದ ಅವರಿಗೆ ತಮ್ಮ ಮೆಚ್ಚಿನ ಹೊಡೆತಗಳನ್ನು ಆಡಲು ಸಾಕಷ್ಟು ಅವಕಾಶ ಸಿಕ್ಕಿತು. ಅವರು ಒಮ್ಮೆ ಸಿಡಿದರೆ ನಿಯಂತ್ರಿಸುವುದು ಕಷ್ಟ. ಐಪಿಎಲ್ ನಿಂದಲೂ ಇದನ್ನೇ ಮಾಡುತ್ತಾ ಬಂದಿದ್ದಾರೆ. ನಾನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದರೆ ಇನಿಂಗ್ಸ್ ನಿಯಂತ್ರಿಸಬಹುದು ಎಂದು ಲೆಕ್ಕಾಚಾರ ಹಾಕಿದೆ’ ಎಂದು ರಾಹುಲ್ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ ಕೊಹ್ಲಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments