ಅನಗತ್ಯವಾಗಿ ಅಗ್ರೆಷನ್ ತೋರುವ ಕೊಹ್ಲಿ ನೈಜ ಆಟ ಮರೆತರಾ?

Webdunia
ಬುಧವಾರ, 6 ಜುಲೈ 2022 (08:00 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ ಸ್ಲೆಡ್ಜಿಂಗ್ ಮೂಲಕವೇ ಗಮನ ಸೆಳೆದರು. ಆ ಆಕ್ರಮಣಕಾರಿ ವರ್ತನೆಯನ್ನು ಅವರು ಬ್ಯಾಟಿಂಗ್ ನಲ್ಲಿ ತೋರಿದ್ದರೆ ಟೀಂ ಇಂಡಿಯಾಗೆ ಈ ಸ್ಥಿತಿ ಬರುತ್ತಿರಲಿಲ್ಲವೇನೋ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡದ ಬ್ಯಾಟಿಂಗ್ ಜವಾಬ್ಧಾರಿಯನ್ನು ಕೊಹ್ಲಿ ಹೊತ್ತುಕೊಳ್ಳಬೇಕಿತ್ತು. ಆದರೆ ಅನುಭವಿ ಆಟಗಾರರಾದ ಅವರು ಎರಡೂ ಇನಿಂಗ್ಸ್ ಗಳಲ್ಲಿ ವಿಫಲರಾದರು. ಕೇವಲ ಸ್ಲೆಡ್ಜಿಂಗ್ ಮಾಡುತ್ತಿದ್ದರೆ ಆಟ ಗೆಲ್ಲಲು ಸಾಧ‍್ಯವಿಲ್ಲ ಎಂಬುದನ್ನು ಕೊಹ್ಲಿ ಅರಿತುಕೊಳ್ಳಬೇಕು ಎಂಬುದಾಗಿ ನೆಟ್ಟಿಗರೂ ಟಾಂಗ್ ಕೊಟ್ಟಿದ್ದಾರೆ.

ಸೋಲಿಗೆ ಅನೇಕ ಕಾರಣಗಳಿರಬಹುದು. ಆದರೆ ಕೊಹ್ಲಿಯಂತಹ ಬ್ಯಾಟಿಗರಿಗೆ ತಂಡ ಕೊಡುತ್ತಿರುವ ಗೌರವ, ಮನ್ನಣೆ ಅರಿತು ಅವರು ರನ್ ಗಳಿಸದೇ ಇದ್ದರೆ ಭಾರತಕ್ಕೆ ಇಂತಹ ಸೋಲುಗಳು ಸಾಮಾನ್ಯವಾಗಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments