Webdunia - Bharat's app for daily news and videos

Install App

ನಾಯಕತ್ವ ಬಿಡುವ ಬಗ್ಗೆ ಕೊಹ್ಲಿ ಮೊದಲು ಹೇಳಿದ್ದು ಈ ವ್ಯಕ್ತಿಗೆ!

Webdunia
ಭಾನುವಾರ, 16 ಜನವರಿ 2022 (09:20 IST)
ಮುಂಬೈ: ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ನೀಡುವ ಬಗ್ಗೆ ವಿರಾಟ್ ಕೊಹ್ಲಿ ಮೊದಲು ಮಾಹಿತಿ ನೀಡಿದ್ದು ಯಾರಿಗೆ ಗೊತ್ತಾ? ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗೆ.

ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸೋಲುಂಡ ಬಳಿಕ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಕೇವಲ ಒಂದು ದಿನ ಮುಂಚಿತವಾಗಿ ರಾಹುಲ್ ದ್ರಾವಿಡ್ ಗೆ ಮಾಹಿತಿ ನೀಡಿದ್ದರು. ಬಳಿಕ ತಂಡದ ಸಹ ಆಟಗಾರರಿಗೂ ಮಾಹಿತಿ ನೀಡಿದರು.

ಬಳಿಕ ಬಿಸಿಸಿಐ ಕಾರ್ಯದರ್ಶಿ ಜಯ್ ಶಾಗೆ ಫೋನ್ ಮುಖೇನ ನಾಯಕತ್ವ ತ್ಯಜಿಸುತ್ತಿರುವುದಾಗಿ ಮಾಹಿತಿ ನೀಡಿದರು. ಕೂಡಲೇ ಬಿಸಿಸಿಐ ಅವರ ಮನವಿಯನ್ನು ಪುರಸ್ಕರಿಸಿತು ಎಂದು ತಿಳಿದುಬಂದಿದೆ. ಇನ್ನು, ಕೊಹ್ಲಿ ನಾಯಕತ್ವ ರಾಜೀನಾಮೆ ನೀಡಿದ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗರು ಸಾಮಾಜಿಕ ಜಾಲತಾಣದ ಮೂಲಕ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments