Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿರಾಟ್ ಕೊಹ್ಲಿಯ ದಾಖಲೆಯ ದ್ವಿಶತಕ: ಟೀಂ ಇಂಡಿಯಾ ಹಿಡಿತದಲ್ಲಿ ದ.ಆಫ್ರಿಕಾ

ವಿರಾಟ್ ಕೊಹ್ಲಿಯ ದಾಖಲೆಯ ದ್ವಿಶತಕ: ಟೀಂ ಇಂಡಿಯಾ ಹಿಡಿತದಲ್ಲಿ ದ.ಆಫ್ರಿಕಾ
ಪುಣೆ , ಶುಕ್ರವಾರ, 11 ಅಕ್ಟೋಬರ್ 2019 (17:48 IST)
ಪುಣೆ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ದಾಖಲೆಯ ದ್ವಿಶತಕ ದಾಖಲಿಸಿದ್ದಾರೆ. ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 601 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.


ದ.ಆಫ್ರಿಕಾ ದಿನದಂತ್ಯಕ್ಕೆ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 36 ರನ್ ಗಳಿಸಿತ್ತು. ಭಾರತದ ಮೊದಲ ಇನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಅಜೇಯ 254 ರನ್ ಗಳಿಸಿದರು. ಉಪ ನಾಯಕ ಅಜಿಂಕ್ಯಾ ರೆಹಾನೆ 59 ರನ್ ಗಳಿಸಿ ಔಟಾದರು. ಈ ದ್ವಿಶತಕದ ಮೂಲಕ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ ನಾಯಕನಾಗಿ ಅತೀ ಹೆಚ್ಚು 150 ಪ್ಲಸ್ ರನ್ ಗಳಿಸಿದ ದಾಖಲೆ ಮಾಡಿದರು. ಬ್ರಾಡ್ಮನ್ 8 ಬಾರಿ ಈ ಸಾಧನೆ ಮಾಡಿದ್ದರೆ ಕೊಹ್ಲಿ ಇದೀಗ 9 ನೇ ಬಾರಿ ಈ ಸಾಧನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟಾಲಿವುಡ್ ನಟಿ ಜತೆ ಕ್ರಿಕೆಟಿಗ ಮನೀಶ್ ಪಾಂಡೆ ವಿವಾಹ?!