Daily Horoscope
✕

ಟೆಸ್ಟ್ ಸರಣಿಗೆ ಮುನ್ನ ತಂಡಕ್ಕೆ ಸೇರ್ಪಡೆಯಾದ ವಿರಾಟ್ ಕೊಹ್ಲಿ: ಫ್ಯಾನ್ಸ್ ನಿಟ್ಟುಸಿರು

Webdunia
ಸೋಮವಾರ, 25 ಡಿಸೆಂಬರ್ 2023 (08:46 IST)
ಸೆಂಚೂರಿಯನ್: ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮರಳಿ ತಂಡ ಕೂಡಿಕೊಂಡಿದ್ದಾರೆ.

ಆಫ್ರಿಕಾ ಸರಣಿಗೆ ಕೆಲವೇ ದಿನ ಬಾಕಿಯಿರುವಾಗ ಕೌಟುಂಬಿಕ ಕಾರಣಗಳಿಗೆ ಕೊಹ್ಲಿ ತಂಡ ಬಿಟ್ಟು ತೆರಳಿದ್ದರು. ಆಗ ಅಭಿಮಾನಿಗಳಿಗೆ ಆತಂಕವಾಗಿತ್ತು. ಕೊಹ್ಲಿ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ್ಯರಿರುತ್ತಾರೋ ಎಂದು ಅನುಮಾನ ಕಾಡಿತ್ತು.

ಆದರೆ ಮೊದಲ ಟೆಸ್ಟ್ ಪಂದ್ಯ ಆರಂಭವಾಗುವ ಎರಡು ದಿನ ಮುಂಚೆಯೇ ಕೊಹ್ಲಿ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಅಭಿಮಾನಿಗಳಿಗೆ ಸಮಾಧಾನ ತಂದಿದೆ. ಅಂತೂ ಕೊಹ್ಲಿ ಮೊದಲ ಟೆಸ್ಟ್ ಆಡುವುದು ಖಚಿತವಾಗಿದೆ.

ಡಿಸೆಂಬರ್ 26 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಟಾಪ್ ನಲ್ಲಿರಲು ಟೀಂ ಇಂಡಿಯಾ ಈ ಸರಣಿ ಗೆಲ್ಲಲೇಬೇಕಾಗಿದೆ. ಹೀಗಾಗಿ ಕೊಹ್ಲಿಯಂತಹ ಪ್ರಮುಖ ಆಟಗಾರರ ಉಪಸ್ಥಿತಿ ತಂಡಕ್ಕೆ ಮಹತ್ವದ್ದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಕಣ್ಣಾ ಮುಚ್ಚೇ ಕೂ…. ಪೆವಿಲಿಯನ್ ನಿಂದಲೇ ಮಕ್ಕಳಿಗೆ ರೋಹಿತ್ ಶರ್ಮಾ ಸಿಗ್ನಲ್, ಕಣ್ಣಾಮುಚ್ಚಾಲೆ ಆಟ: ಕ್ಯೂಟ್ Video

IND vs NZ: ನಡಿಯೋ ಲೇಯ್… ನ್ಯೂಜಿಲೆಂಡ್ ಬ್ಯಾಟಿಗ ಸೀಫರ್ಟ್ ಗೆ ವೇಗಿ ಗುರ್ನೂರ್ ಬ್ರಾರ್ ಹದ್ದು ಮೀರಿದ ವರ್ತನೆ: Video

ಹಿರಿಯ ಅಭಿಮಾನಿಯ ಆಸೆ ಈಡೇರಿಸಿದ ರೋಹಿತ್, ವಿರಾಟ್ Video

ಐಪಿಎಲ್ ಇತಿಹಾಸದಲ್ಲೇ ಬಿಗ್ ಟ್ರೇಡ್: ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್‌ಗೆ ಅರ್ಶ್‌ದೀಪ್ ಸಿಂಗ್

ಹೃದಯವಂತ ನಮ್ಮ ಕೆಎಲ್… ತಮಗೆ ಸಿಕ್ಕ ಸ್ಮಾರ್ಟ್ ಫೋನ್ ಗಿಫ್ಟ್ ಆಗಿ ನೀಡಿದ ಕೆಎಲ್ ರಾಹುಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments