Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಗೆ ತಯಾರಿ ಆರಂಭಿಸಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮುಂಬರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಯಾರಿ ಆರಂಭಿಸಿದ್ದಾರೆ.

ಟೀಂ ಇಂಡಿಯಾದಿಂದ ಬ್ರೇಕ್ ಪಡೆದಿರುವ ಕೊಹ್ಲಿ ಈಗ ಮುಂಬೈನ ತಮ್ಮ ನಿವಾಸದಲ್ಲಿ ಕುಟಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ಇದೀಗ ಅವರು ಜಿಮ್ ನಲ್ಲಿ ಬೆವರಿಳಿಸುತ್ತಿದ್ದು, ಏಷ್ಯಾ ಕಪ್ ಗೆ ತಯಾರಿ ಆರಂಭಿಸಿದ್ದಾರೆ.

ಮೊನ್ನೆಯಷ್ಟೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಜಿಮ್ ನಲ್ಲಿ ಟ್ರೈನ್ ಮಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಇದೀಗ ಕೊಹ್ಲಿಯೂ ಫಿಟ್ನೆಸ್ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ತರಬೇತಿ ಆರಂಭಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಲಿಭಾಗ್ ನಲ್ಲಿ ಮತ್ತೊಂದು ಜಮೀನು ಖರೀದಿಸಿದ ವಿರಾಟ್ ಕೊಹ್ಲಿ ದಂಪತಿ