Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಅರ್ಧಕ್ಕೇ ಬಿಟ್ಟ ಕೆಲಸವನ್ನು ಅವರೇ ಪೂರ್ತಿ ಮಾಡುತ್ತಾರಾ?

Webdunia
ಸೋಮವಾರ, 27 ಜೂನ್ 2022 (09:00 IST)
ಲೀಸೆಸ್ಟರ್: ಯಾಕೋ ರೋಹಿತ್ ಶರ್ಮಾಗೆ ನಾಯಕನಾದ ಮೇಲೆ ತಂಡವನ್ನು ಮುನ್ನಡೆಸುವ ಯೋಗವೇ ಇಲ್ಲ. ಇದೀಗ ಇಂಗ್ಲೆಂಡ್ ಸರಣಿಗೂ ಮುನ್ನ ಕೊರೋನಾ ಆಗಿ ಮತ್ತೆ ಪಂದ್ಯದಿಂದ ಹಿಂದೆ ಸರಿಯುವ ಭೀತಿಯಲ್ಲಿದ್ದಾರೆ.

ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಕೇವಲ ನಾಲ್ಕು ದಿನ ಬಾಕಿಯಿದೆ. ಅಷ್ಟರಲ್ಲಿ ರೋಹಿತ್ ಶರ್ಮಾ ಚೇತರಿಸಿಕೊಳ್ಳದೇ ಇದ್ದರೆ ಆಡಲು ಸಾಧ್ಯವಿಲ್ಲ.

ಹೀಗಾದಲ್ಲಿ ತಂಡದ ನಾಯಕತ್ವ ವಿರಾಟ್ ಕೊಹ್ಲಿ ಅಥವಾ ರಿಷಬ್ ಪಂತ್ ಗೆ ಸಿಗುವ ಸಾಧ‍್ಯತೆಯಿದೆ. ಕೊಹ್ಲಿ ನೇತೃತ್ವದಲ್ಲಿ ಈ ಟೆಸ್ಟ್ ಸರಣಿಯ ಮೊದಲಾರ್ಧದ ಪಂದ್ಯಗಳನ್ನು ಭಾರತ ಕಳೆದ ವರ್ಷ ಆಡಿತ್ತು. ಭಾರತ ಸರಣಿಯಲ್ಲಿ ಮುನ್ನಡೆಯನ್ನೂ ಸಾಧಿಸಿತ್ತು. ಈಗ ಮತ್ತೆ ಕೊಹ್ಲಿಯೇ ಅಂದು ಅರ್ಧಕ್ಕೇ ಬಿಟ್ಟಿದ್ದ ಕೆಲಸ ಪೂರ್ತಿ ಮಾಡುತ್ತಾರಾ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments