Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಪಂದ್ಯಕ್ಕೆ ದ್ರಾವಿಡ್ ಸ್ಥಾನಕ್ಕೆ ಟೀಂ ಇಂಡಿಯಾ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್

ವಿವಿಎಸ್ ಲಕ್ಷ್ಮಣ್
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದ ಬಳಿಕ ಟಿ20 ಸರಣಿ ಆರಂಭವಾಗಲಿದ್ದು, ಐರ್ಲೆಂಡ್ ಸರಣಿಗೆ ಟೀಂ ಇಂಡಿಯಾ ಕೋಚ್ ಆಗಿದ್ದ ವಿವಿಎಸ್ ಲಕ್ಷ್ಮಣ್ ಕೋಚ್ ಆಗಿ ಮುಂದುವರಿಯಲಿದ್ದಾರೆ ಎಂಬ ಸುದ್ದಿಯಿದೆ.

ರಾಹುಲ್ ದ್ರಾವಿಡ್ ಈಗ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕೋಚ್ ಆಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೊದಲ ಟಿ20 ಪಂದ್ಯಕ್ಕೆ ವಿವಿಎಸ್ ಲಕ್ಷ್ಮಣ್ ಟೀಂ ಇಂಡಿಯಾದ ಕೋಚ್ ಆಗಿರಲಿದ್ದಾರೆ. ಈ ಬಗ್ಗೆ ಲಕ್ಷ್ಮಣ್ ಸುಳಿವು ನೀಡಿದ್ದಾರೆ.

ಇದಾದ ಬಳಿಕ ದ್ರಾವಿಡ್ ಕೋಚ್ ಆಗಿ ತಂಡದ ಜವಾಬ್ಧಾರಿ ಹೊತ್ತುಕೊಳ್ಳಬಹುದು. ಈ ಸರಣಿಗೆ ತಂಡದ ನಾಯಕರಾಗಿ ಖಾಯಂ ನಾಯಕ ರೋಹಿತ್ ಶರ್ಮಾ ಇರಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೆಟ್ ಪ್ರಾಕ್ಟೀಸ್ ಶುರು ಮಾಡಿದ ರೋಹಿತ್ ಶರ್ಮಾ