Webdunia - Bharat's app for daily news and videos

Install App

ನಿನ್ನೆಯ ಟೀಂ ಇಂಡಿಯಾ-ದ.ಆಫ್ರಿಕಾ ಪಂದ್ಯದಲ್ಲಿ ಏನೇನು ದಾಖಲೆಗಳಾಯ್ತು?

Webdunia
ಸೋಮವಾರ, 12 ಜೂನ್ 2017 (08:52 IST)
ಲಂಡನ್: ಭಾರತ ಮತ್ತು ದ.ಆಫ್ರಿಕಾ ನಡುವೆ ನಿನ್ನೆ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಮತ್ತೊಮ್ಮೆ ಆಫ್ರಿಕನ್ನರು ಚೋಕರ್ಸ್ ಹಣೆ ಪಟ್ಟಿ ಹೊತ್ತುಕೊಂಡರು. ಈ ಪಂದ್ಯದಲ್ಲಿ ಏನೇನು ದಾಖಲೆಗಳಾದವು ನೋಡೋಣ.

 
ಭಾರತದ ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್ ಈ ಪಂದ್ಯದಲ್ಲಿ ಅರ್ಧಶತಕ ಗಳಿಸಿದ್ದಲ್ಲದೆ, ಐಸಿಸಿ ಟೂರ್ನಿಯೊಂದರಲ್ಲಿ 1000 ರನ್ ಪೂರೈಸಿದ ಸಚಿನ್ ತೆಂಡುಲ್ಕರ್ ದಾಖಲೆ ಮುರಿದರು. ಧವನ್ ಈ ಪಂದ್ಯದಲ್ಲಿ 78 ರನ್ ಗಳಿಸಿ ಔಟಾಗಿದ್ದರು.

ಭಾರತ ಮತ್ತು ದ. ಆಫ್ರಿಕಾ ನಾಲ್ಕನೇ ಬಾರಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಎದುರಾಗುತ್ತಿದ್ದು, ನಾಲ್ಕೂ ಬಾರಿಯೂ ಗೆದ್ದ ದಾಖಲೆ ಭಾರತದ್ದು. ದ. ಆಫ್ರಿಕಾ ಉದ್ಘಾಟನಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಗೆದ್ದಿದ್ದು ಬಿಟ್ಟರೆ  ಇದುವರೆಗೆ ಈ ಟೂರ್ನಿಯಲ್ಲಿ ನಾಕೌಟ್ ಹಂತ ತಲುಪಿಲ್ಲ.

ಭಾರತ ಸೆಮಿಫೈನಲ್ ಗೇರುವುದರೊಂದಿಗೆ ಏಕದಿನ ವಿಶ್ವಕಪ್ ನಾಕೌಟ್ ಹಂತಕ್ಕೆ ತಲುಪಿದ ತಂಡಗಳ ಪೈಕಿ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಏಕೈಕ ತಂಡವಾಗಿ ಹೊರಹೊಮ್ಮಿತು. ಅದರಲ್ಲೂ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಗೆ ಕಾಲಿಟ್ಟಿರುವ ನಾಲ್ಕು ತಂಡಗಳ ಪೈಕಿ ಮೂರು ಏಷ್ಯಾ ಮೂಲದ ರಾಷ್ಟ್ರಗಳು ಎಂಬುದು ಹೆಗ್ಗಳಿಕೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments