ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪಗೊಳಿಸುವ ಹಂತಕ್ಕೆ ಬೆಳೆಯಲು ಕಾರಣವೇನು ಗೊತ್ತಾ?

Webdunia
ಗುರುವಾರ, 29 ಮಾರ್ಚ್ 2018 (09:07 IST)
ಸಿಡ್ನಿ: ಆಸ್ಟ್ರೇಲಿಯಾ ಆಟಗಾರರು ಚೆಂಡು ವಿರೂಪ ಪ್ರಕರಣದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆತ್ತಲಾಗಿದ್ದಾರೆ. ಒಂದು ಕಾಲದಲ್ಲಿ ತಮ್ಮ ಆಟದ ಮೂಲಕವೇ ವಿಶ್ವವನ್ನು ನಡುಗಿಸುತ್ತಿದ್ದ ಆಸೀಸ್ ಆಟಗಾರರು ಇಂದು ಈ ಹಂತಕ್ಕೆ ಕುಸಿಯಲು ಕಾರಣವೇನು ಗೊತ್ತಾ?

ಆಸ್ಟ್ರೇಲಿಯನ್ ಮಾಧ್ಯಮಗಳ ಪ್ರಕಾರ ತಂಡದ ಕೋಚ್ ಲೆಹಮನ್ ಅವರೇ ಕ್ರಿಕೆಟಿಗರ ಈ ದುಃಸ್ಥಿತಿಗೆ ಕಾರಣವಂತೆ. ಸದಾ ಗೆಲುವು, ಗೆಲುವು ಎಂದು ಆಟಗಾರರ ತಲೆ ತುಂಬುತ್ತಿದ್ದ ಕೋಚ್ ಲೆಹಮನ್ ಆಟಗಾರರಲ್ಲಿ ಶಿಸ್ತು ಬೆಳೆಸಲಿಲ್ಲ. ಏನಾದರೂ ಮಾಡು ಗೆಲುವು ತಂದು ಕೊಡು ಎನ್ನುವುದು ಲೆಹಮನ್ ಮಂತ್ರವಾಗಿತ್ತು.

ಇದೇ ಕಾರಣಕ್ಕೆ ಆಟಗಾರರು ಅಡ್ಡದಾರಿ ಹಿಡಿದರು. ಶಿಸ್ತು ಮರೆತರು ಎಂದು ಮಾಧ್ಯಮಗಳು ಆರೋಪಿಸಿವೆ. ಆದರೆ ಈ ಪ್ರಕರಣದಲ್ಲಿ ಕೋಚ್ ಲೆಹಮನ್ ರನ್ನು ನಿರ್ದೋಷಿ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಘೋಷಿಸಿದೆ. ಸಿಕ್ಕಿ ಬಿದ್ದಿರುವುದು ಮಾತ್ರ ಆಟಗಾರರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ನಲ್ಲಿ ಹೊಸ ಇತಿಹಾಸ ಬರೆದ ವೈಭವ್ ಸೂರ್ಯವಂಶಿ: ಆರು ಪ್ರಶಸ್ತಿಗಳಲ್ಲಿ ಐದನ್ನು ಗೆದ್ದ 15ರ ಪೋರ

IPL 2026: ಗೆಲುವಿನ ಸಂಭ್ರಮದ ನಡುವೆ ವಿರಾಟ್ ಕೊಹ್ಲಿಯನ್ನು ಮೀಟ್ ಮಾಡಿದ ವಿಶೇಷ ವ್ಯಕ್ತಿ Video

IPL 2026: ಹಾರ್ದಿಕ್ ಪಾಂಡ್ಯರಂತೆ ಅಲ್ಲ, ಕೃನಾಲ್ ಪಾಂಡ್ಯ ಮೈದಾನದ ಸೆಲೆಬ್ರೇಷನ್ ತುಂಬಾ ಕ್ಯೂಟ್ Video

IPL 2026 Final: ನೋಡುಷ್ಟು ನೋಡಿದ ಪೊಲೀಸ್ ಅಧಿಕಾರಿ ಆರ್ ಸಿಬಿ ಅಭಿಮಾನಿಗೆ ಮಾಡಿದ್ದೇನು Video

IPL 2026: ಈ ಸಲಾನೂ ಕಪ್ ನಮ್ದೇ: ಗುಜರಾತ್ ನ್ನು ತವರಿನಲ್ಲೇ ಸೋಲಿಸಿದ ಆರ್ ಸಿಬಿ ಚಾಂಪಿಯನ್

ಮುಂದಿನ ಸುದ್ದಿ
Show comments