Daily Horoscope
✕

ಡಬ್ಲ್ಯುಪಿಎಲ್: ಗುಜರಾತ್ ಗೆ ಸತತ ಎರಡನೇ ಸೋಲು

Webdunia
ಸೋಮವಾರ, 6 ಮಾರ್ಚ್ 2023 (08:40 IST)
Photo Courtesy: Twitter
ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಗುಜರಾತ್ ಜೈಂಟ್ಸ್ ಸತತ ಎರಡನೇ ಸೋಲು ಅನುಭವಿಸಿದೆ. ಯುಪಿ ವಾರಿಯರ್ಸ್ ವಿರುದ್ಧ 3 ವಿಕೆಟ್ ಗಳ ಸೋಲು ಅನುಭವಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ಹರ್ಲೀನ್ ಡಿಯೋಲ್ 46 ರನ್ ಗಳಿಸಿ ಮಿಂಚಿದರು.

ಇದಕ್ಕೆ ಉತ್ತರವಾಗಿ ಯುಪಿ ವಾರಿಯರ್ಸ್ 19.5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಯುಪಿ ಪರ ಕಿರನ್ ನಾವ್ ಗಿರೆ 53, ಗ್ರೇಸ್‍ ಹ್ಯಾರಿಸ್ 59 ರನ್ ಗಳಿಸಿದರು. ಕೊನೆಯಲ್ಲಿ ಸೋಫೀ ಎಕ್ಲಸ್ಟೋನ್ 12 ಎಸೆತಗಳಲ್ಲಿ 22 ರನ್ ಸಿಡಿಸಿ ತಂಡಕ್ಕೆ ರೋಚಕ ಗೆಲುವು ಕೊಡಿಸಿದರು. ಗುಜರಾತ್ ಪರ ಕಿಮ್  ಗಾರ್ತ್ 5 ವಿಕೆಟ್ ಕಬಳಿಸಿದರು. ಈ ಗೆಲುವಿನೊಂದಿಗೆ ಯುಪಿ ವಾರಿಯರ್ಸ್ ಗೆಲುವಿನ ಖಾತೆ ತೆರೆದರೆ, ಗುಜರಾತ್ ಗೆ ಎರಡನೇ ಸೋಲಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments