Select Your Language

Notifications

webdunia
webdunia
webdunia
webdunia

ಡಬ್ಲ್ಯುಟಿಸಿ ಫೈನಲ್: ಜೈಸ್ವಾಲ್ ಗೆ ಕೊಹ್ಲಿ ಟಿಪ್ಸ್, ರೋಹಿತ್ ಶರ್ಮಾ ಕಠಿಣ ತಾಲೀಮು

ಡಬ್ಲ್ಯುಟಿಸಿ ಫೈನಲ್
Photo Courtesy: Twitter
ದಿ ಓವಲ್: ಡಬ್ಲ್ಯುಟಿಸಿ ಫೈನಲ್ ಪಂದ್ಯವಾಡಲು ಈಗಾಗಲೇ ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾ ಕ್ರಿಕೆಟಿಗರು ಕಠಿಣ ತರಬೇತಿ ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಜೂನ್ 7 ರಿಂದ ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಅಭ್ಯಾಸ ನಡೆಸುತ್ತಿದ್ದುದು ಕಂಡುಬಂದಿದೆ. ಇನ್ನು, ವಿರಾಟ್ ಕೊಹ್ಲಿ ಕಿರಿಯ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಗೆ ಅಭ್ಯಾಸದ ವೇಳೆ ಟಿಪ್ಸ್ ನೀಡಿದ್ದಾರೆ.

ಇನ್ನು, ನಾಯಕ ರೋಹಿತ್ ಶರ್ಮಾ ಕೂಡಾ ನೆಟ್ಸ್ ನಲ್ಲಿ ಕೆಲವು ಅದ್ಭುತ ಶಾಟ್ ಗಳ ಮೂಲಕ ತಾವು  ತಯಾರಿರುವುದಾಗಿ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡಬ್ಲ್ಯುಟಿಸಿಗೆ ಅಭ್ಯಾಸ ಆರಂಭಿಸಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ