ಇಶಾಂತ್ ಶರ್ಮಾ ಬರ್ತ್ ಡೇಗೆ ಯುವರಾಜ್ ಸಿಂಗ್ ಮಿಮಿಕ್ರಿ!

Webdunia
ಶುಕ್ರವಾರ, 3 ಸೆಪ್ಟಂಬರ್ 2021 (09:30 IST)
ಮುಂಬೈ: ಟೀಂ ಇಂಡಿಯಾ ವೇಗಿ ಇಶಾಂತ್ ಶರ್ಮಾಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಪರ್ಫೆಕ್ಟ್ ಬರ್ತ್ ಡೇ ಗಿಫ್ಟ್ ಕೊಟ್ಟಿದ್ದಾರೆ.


ನಿನ್ನೆ ಇಶಾಂತ್ ಬರ್ತ್ ಡೇ ಸಾಮಾಜಿಕ ಜಾಲತಾಣದ ಮೂಲಕ ಯುವಿ ವಿಶ್ ಮಾಡಿದ್ದರು. ಇದರಲ್ಲಿ ಏನಿದೆ ವಿಶೇಷ ಅಂತೀರಾ?

ಯುವಿ ಥೇಟ್ ಇಶಾಂತ್ ಶರ್ಮಾರಂತೇ ಧ್ವನಿ ಅನುಕರಿಸಿ ಅವರಿಗೆ ವಿಶೇಷವಾಗಿ ವಿಶ್ ಮಾಡಿದ್ದಾರೆ. ಯುವಿಯ ಈ ಮಿಮಿಕ್ರಿ ಕಲೆ ನೋಡಿ ನೆಟ್ಟಿಗರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ. ಟೀಂ ಇಂಡಿಯಾದಲ್ಲಿ ಫ್ರಾಂಕ್ ಸ್ಟಾರ್ ಎನಿಸಿಕೊಂಡಿದ್ದ ಯುವಿ ಈ ವಿಡಿಯೋದಲ್ಲಿ ಪರ್ಫೆಕ್ಟ್ ಆಗಿ ಇಶಾಂತ್ ರನ್ನೇ ಅನುಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಮುಂದಿನ ಸುದ್ದಿ
Show comments