Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರೋಹಿತ್ ಶರ್ಮಾ ಜೊತೆ ಮಾತನಾಡಿ ಖುಷ್ ಆದ ಅಜಿಂಕ್ಯಾ ರೆಹಾನೆ

ರೋಹಿತ್ ಶರ್ಮಾ ಜೊತೆ ಮಾತನಾಡಿ ಖುಷ್ ಆದ ಅಜಿಂಕ್ಯಾ ರೆಹಾನೆ
ಮೆಲ್ಬೋರ್ನ್ , ಮಂಗಳವಾರ, 29 ಡಿಸೆಂಬರ್ 2020 (10:40 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಗೆಲುವಿನ ಬಳಿಕ ಮಾತನಾಡಿರುವ ಟೀಂ ಇಂಡಿಯಾ ನಾಯಕ ಅಜಿಂಕ್ಯಾ ರೆಹಾನೆ ರೋಹಿತ್ ಶರ್ಮಾ ಕಮ್ ಬ್ಯಾಕ್ ಬಗ್ಗೆ ಖುಷಿಯಿಂದಲೇ ಮಾತನಾಡಿದ್ದಾರೆ.


ಆಸ್ಟ್ರೇಲಿಯಾದಲ್ಲಿ ಕ್ವಾರಂಟೈನ್ ಅವಧಿಯಲ್ಲಿರುವ ರೋಹಿತ್ ಮೂರನೇ ಟೆಸ್ಟ್ ಗೆ ತಂಡಕ್ಕೆ ವಾಪಸ್ ಆಗಲಿದ್ದಾರೆ. ಇದು ನಮಗೆಲ್ಲಾ ಖುಷಿಯ ವಿಚಾರ. ನಿನ್ನೆಯಷ್ಟೇ ಅವರ ಜೊತೆ ಮಾತನಾಡಿದ್ದೇನೆ. ಅವರು ಸುಧಾರಿಸಿಕೊಂಡಿದ್ದಾರೆ. ಮುಂದಿನ ಪಂದ್ಯಕ್ಕೆ ಅವರು ತಂಡಕ್ಕೆ ವಾಪಸ್ ಆಗುತ್ತಿರುವುದು ನಮಗೆ ದೊಡ್ಡ ಬಲ ಸಿಕ್ಕಿದಂತೆ ಎಂದು ರೆಹಾನೆ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸೀಸ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಮಾಡಿದ ದಾಖಲೆಗಳು