Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಇತಿಹಾಸ ಮರೆಯದ ಸಾಧನೆ ಮಾಡಿದ್ದು ಇದೇ ದಿನ

Webdunia
ಶುಕ್ರವಾರ, 7 ಫೆಬ್ರವರಿ 2020 (09:16 IST)
ಮುಂಬೈ: ಟೆಸ್ಟ್ ಕ್ರಿಕೆಟ್ ನ ಒಂದೇ ಇನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್ ಗಳನ್ನೂ ಕಬಳಿಸಿದ ಅನಿಲ್ ಕುಂಬ್ಳೆ ಸಾಧನೆಯನ್ನು ಕ್ರಿಕೆಟ್ ಇತಿಹಾಸ ಎಂದಿಗೂ ಮರೆಯದು.


ಜಂಬೋ ಈ ದಾಖಲೆ ಮಾಡಿ ಇಂದಿಗೆ 21 ವರ್ಷ. ಇದೇ ದಿನ ಅಂದರೆ ಫೆಬ್ರವರಿ 7 ರಂದು 1999 ರಲ್ಲಿ ಕುಂಬ್ಳೆ ಪಾಕಿಸ್ತಾನದ ವಿರುದ್ಧ ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಈ ಸಾಧನೆ ಮಾಡಿದ್ದರು.

ಆವತ್ತು ಒಟ್ಟು 26.3 ಓವರ್ ಬೌಲಿಂಗ್ ಮಾಡಿದ್ದ ಕುಂಬ್ಳೆ 74 ರನ್ ನೀಡಿ ಎಲ್ಲಾ 10 ವಿಕೆಟ್ ಕಬಳಿಸಿದ್ದರು. ಅನಿಲ್ ಕುಂಬ್ಳೆಯ ಈ ಸಾಧನೆಯಿಂದಾಗಿ ಅಂದು ಟೀಂ ಇಂಡಿಯಾ 212 ರನ್ ಗಳ ಭಾರೀ ಅಂತರದಿಂದ ಪಂದ್ಯ ಗೆದ್ದುಕೊಂಡಿತ್ತು. ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಕೂಡಾ ಕುಂಬ್ಳೆ ಈ ಐತಿಹಾಸಿಕ ದಿನವನ್ನು ಸ್ಮರಿಸಿ ಟ್ವೀಟ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಮುಂದಿನ ಸುದ್ದಿ
Show comments