ಐಸಿಸಿ ತಾಂತ್ರಿಕ ಸಮಿತಿಗೆ ಮತ್ತೆ ಅನಿಲ್ ಕುಂಬ್ಳೆಯೇ ಬಾಸ್

Webdunia
ಸೋಮವಾರ, 4 ಮಾರ್ಚ್ 2019 (09:18 IST)
ದುಬೈ: ಐಸಿಸಿಯ ತಾಂತ್ರಿಕ ಸಮಿತಿಗೆ ಮತ್ತೆ ಟೀಂ ಇಂಡಿಯಾ ಕ್ರಿಕೆಟ್ ದಿಗ್ಗಜ  ಅನಿಲ್ ಕುಂಬ್ಳೆ ಮುಖ್ಯಸ್ಥರಾಗಿ ಪುನರಾಯ್ಕೆಗೊಂಡಿದ್ದಾರೆ.


ಈ ಮೂಲಕ ಸತತ ಮೂರನೇ ಬಾರಿಗೆ ಅನಿಲ್ ಕುಂಬ್ಳೆಗೆ ತಾಂತ್ರಿಕ ಸಮಿತಿಯ ಹೊಣೆ ನೀಡಲಾಗಿದೆ. 2012 ರಿಂದ ಅನಿಲ್ ಕುಂಬ್ಳೆ ಐಸಿಸಿ ತಾಂತ್ರಿಕ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಕ್ರಿಕೆಟ್ ನ ನಿಯಮಗಳಲ್ಲಿ ಪರಿಷ್ಕರಣೆ, ಹೊಸ ನಿಯಮ ರೂಪಿಸುವುದು ಇತ್ಯಾದಿ ಈ ತಾಂತ್ರಿಕ ಸಮಿತಿಯ ಮುಖ್ಯ ಕೆಲಸವಾಗಿದೆ.

ದುಬೈನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಐಸಿಸಿಯ ಒಂದು ಸಮಿತಿಯಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಮುಖ್ಯಸ್ಥರಾಗಿ ಮುಂದುವರಿಯುವಂತಿಲ್ಲ. ಹಾಗಾಗಿ ಇದುವೇ ಅನಿಲ್ ಕುಂಬ್ಳೆಯ ಕೊನೆಯ ಅಧಿಕಾರಾವಧಿಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments