ಆಶಿಷ್ ನೆಹ್ರಾಗೆ ನಾಚಿಕೆಯಾಗುತ್ತಿದೆಯಂತೆ! ಕಾರಣ ನೀವೇ ಓದಿ

Webdunia
ಮಂಗಳವಾರ, 3 ಅಕ್ಟೋಬರ್ 2017 (15:20 IST)
ಮುಂಬೈ: ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಹಿರಿಯ ವೇಗಿ ಆಶಿಷ್ ನೆಹ್ರಾಗೆ ಈಗ ತುಂಬಾ ಮುಜುಗರವಾಗುತ್ತಿದೆಯಂತೆ. ಅದಕ್ಕೆ ಕಾರಣ ಏನು ಗೊತ್ತಾ?

 
‘ನನಗೀಗ 38 ವರ್ಷ. ಈಗ ಭಾರತ ತಂಡಕ್ಕೆ ಆಯ್ಕೆಯಾಗಿದ್ದೇನೆಂದು ಜನ ಶುಭಾಷಯ ಹೇಳಲು ಫೋನ್ ಮಾಡಿದರೆ ಒಂಥರಾ ಮುಜುಗರವಾಗುತ್ತದೆ’ ಎಂದು ನೆಹ್ರಾ ಹೇಳಿದ್ದಾರೆ.

1999 ರಲ್ಲಿ ಕ್ರಿಕೆಟ್ ವೃತ್ತಿ ಜೀವನಕ್ಕೆ ಕಾಲಿಟ್ಟ ನೆಹ್ರಾ ಈಗ ಭಾರತ ತಂಡದ ಅತ್ಯಂತ ಹಿರಿಯ. ‘ಈಗ ನನಗೆ  ಎಲ್ಲಾ ಮಾದರಿಯ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ. ಬಿಸಿಸಿಐನಿಂದ ಟಿ20 ಸರಣಿ ಆಡುತ್ತೀರಾ ಎಂದು ಕರೆ ಮಾಡಿ ಕೇಳಿದಾಗ ಆಗಬಹುದು ಎಂದಿದ್ದೆ’ ಎಂದು ನೆಹ್ರಾ ತಮಗಾದ ಅನುಭವ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ 8 ವಿಕೆಟ್ ಕಿತ್ತ ಮೊಹಮ್ಮದ್ ಶಮಿ: ಬೆಂಕಿ ಬೌಲಿಂಗ್ ವಿಡಿಯೋ ನೋಡಿ

T20 WC: ಪ್ರೆಸ್ ಕಾನ್ಫರೆನ್ಸ್ ಹಾಲ್ ನಲ್ಲೇ ಪಾಕಿಸ್ತಾನ ಪತ್ರಕರ್ತರ ನಮಾಜ್ Video

T20 WC: ದೈತ್ಯ ಆಸ್ಟ್ರೇಲಿಯಾವನ್ನೇ ಹೊರದಬ್ಬಿ ಸೂಪರ್ 8 ಕ್ಕೇರಿದ ಶ್ರೀಲಂಕಾ: ಇದಕ್ಕೆಲ್ಲಾ ಆ ಒಬ್ಬರೇ ಕಾರಣ

ಕೋಪ ಬೇಡ ಕುಚಿಕು.. ಕುಲದೀಪ್ ಯಾದವ್ ಗೆ ಬೈದಿದ್ದ ಸೂರ್ಯಕುಮಾರ್ ಯಾದವ್ ಈಗ ಮಾಡಿದ್ದೇನು Video

ನಿನ್ನೆ ಮೈದಾನದಲ್ಲಿ ಗರಂ, ಇಂದು ಕೂಡಾ ಕುಲ್‌ದೀಪ್‌ರನ್ನು ಸೂರ್ಯಕುಮಾರ್ ಹೀಗೇ ನಡೆಸಿಕೊಳ್ಳುವುದಾ, Video

ಮುಂದಿನ ಸುದ್ದಿ
Show comments