Daily Horoscope
✕

ಕ್ರಿಕೆಟಿಗ ಭುವನೇಶ್ವರ್ ಕುಮಾರ್ ಗೆ ಅರ್ಧಾಂಗಿ ಸಿಕ್ಕಾಯ್ತು!

Webdunia
ಬುಧವಾರ, 4 ಅಕ್ಟೋಬರ್ 2017 (09:42 IST)
ಮುಂಬೈ: ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ತಮ್ಮ ‘ಬೆಟರ್ ಹಾಫ್’ ಯಾರೆಂದು ಕೊನೆಗೂ ಫೋಟೋ ಸಮೇತ ಬಹಿರಂಗಪಡಿಸಿದ್ದಾರೆ.


ಕಳೆದ ಮೇ ತಿಂಗಳಿನಲ್ಲಿ ಭುವಿ ಡಿನ್ನರ್ ಡೇಟ್ ಗೆ ಹೋಗಿದ್ದಾಗ ತೆಗೆದಿದ್ದ ಅರ್ಧ ಕತ್ತರಿಸಿದ ಫೋಟೋ ಪ್ರಕಟಿಸಿದ್ದರು. ಈ ಫೋಟೋದಲ್ಲಿ ಅಂದು ತಮ್ಮ ಜತೆಗಿದ್ದ ಹುಡುಗಿಯ ಮುಖ ತೋರಿಸಿರಲಿಲ್ಲ. ಹೀಗಾಗಿ ಕೆಲವು ನಟಿಯರೊಂದಿಗೆ ಭುವಿ ಹೆಸರು ಥಳುಕು ಹಾಕಿಕೊಂಡಿತ್ತು.

ಆದರೆ ಇದೀಗ ತಮ್ಮ ಹುಡುಗಿಯನ್ನು  ಜಗತ್ತಿಗೇ ಪರಿಚಯಿಸಿದ್ದಾರೆ ಭುವಿ. ಈಕೆ ಯಾರು ಏನು ಎಂದು ವಿವರಣೆ ಕೊಟ್ಟಿಲ್ಲ. ಆದರೆ ಇವಳೇ ನನ್ನ ಅರ್ಧಾಂಗಿ ಎಂದು ಭುವಿ ಅಂದು ಪ್ರಕಟಿಸಿದ್ದ ಫೋಟೋದ ಪೂರ್ತಿ ಭಾಗ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments