Publish Date: Sun, 24 May 2020 (18:45 IST)
Updated Date: Sun, 24 May 2020 (18:48 IST)
ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಕ್ರಿಕೆಟ್ ಆಟಗಾರನಿಗೆ ಕೊರೊನಾ ವೈರಸ್ ದೃಢಪಟ್ಟಿದೆ.
ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ತೌಫಿಕ್ ಉಮರ್ ಗೆ ಕೊರೊನಾ ವೈರಸ್ ತಗುಲಿದೆ.
ಮನೆಯಲ್ಲೇ ಐಸೋಲೇಷನ್ ನಲ್ಲಿ ಮಾಜಿ ಆಟಗಾರ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ತಮ್ಮ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸುವಂತೆ ಅವರು ಅಭಿಮಾನಿಗಳಲ್ಲಿ ಮನವಿ ಮಾಡಿದ್ದು, ಶೀಘ್ರ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.