ಮೊದಲ ಟೆಸ್ಟ್ ನಲ್ಲೂ ಡೇವಿಡ್ ವಾರ್ನರ್ ಆಡುವುದು ಅನುಮಾನ

Webdunia
ಮಂಗಳವಾರ, 1 ಡಿಸೆಂಬರ್ 2020 (10:41 IST)
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಡೇವಿಡ್ ವಾರ್ನರ್ ಗಾಯಗೊಂಡು ಸೀಮಿತ ಓವರ್ ಗಳ ಭಾರತದ ವಿರುದ್ಧ ಏಕದಿನ ಪಂದ್ಯ ಮತ್ತು ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಇದೀಗ ಮೊದಲ ಟೆಸ್ಟ್ ಗೂ ಅವರು ತಂಡಕ್ಕೆ ವಾಪಸಾಗುವುದು ಅನುಮಾನ ಎಂದು ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ.


ಡೇವಿಡ್ ವಾರ್ನರ್ ದ್ವಿತೀಯ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ತೀವ್ರ ತೊಡೆ ನೋವಿಗೊಳಗಾಗಿ ಅರ್ಧದಲ್ಲೇ ಪಂದ್ಯ ಬಿಟ್ಟು ಹೊರನಡೆದಿದ್ದರು. ಅವರು ತೀವ್ರ ನೋವು ಎದುರಿಸುತ್ತಿದ್ದಾರೆ. ಹೀಗಾಗಿ ಮೊದಲ ಟೆಸ್ಟ್ ವೇಳೆಗೆ ಫಿಟ್ ಆಗಿ ತಂಡಕ್ಕೆ ಮರಳುವುದು ಅನುಮಾನ ಎಂದು ಕೋಚ್ ಲ್ಯಾಂಗರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ Video

ಮುಂದಿನ ಸುದ್ದಿ
Show comments