Daily Horoscope

ಆರ್ ಸಿಬಿ ಅಭ್ಯಾಸ ಪಂದ್ಯದಲ್ಲಿ ಕನ್ನಡಿಗ ದೇವದತ್ತ ಪಡಿಕ್ಕಲ್ ಮಿಂಚಿಂಗ್

Webdunia
ಶುಕ್ರವಾರ, 11 ಸೆಪ್ಟಂಬರ್ 2020 (12:18 IST)
ದುಬೈ: ಐಪಿಎಲ್ 13 ಕ್ಕೆ ಅಭ್ಯಾಸ ಆರಂಭಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಧಿಕೃತ ಟ್ವಿಟರ್ ಖಾತೆಯಲ್ಲಿ ಕನ್ನಡಿಗ ದೇವದತ್ತ್ ಪಡಿಕ್ಕಲ್ ಅವರ ಭರ್ಜರಿ ಬ್ಯಾಟಿಂಗ್ ಬಗ್ಗೆ ವಿಡಿಯೋ ಪ್ರಕಟಿಸಿದೆ.


ಅಭ್ಯಾಸದ ವೇಳೆ ದೇವದತ್ತ್ ಅತ್ಯುತ್ತಮವಾಗಿ ಬ್ಯಾಟ್ ಬೀಸಿದ್ದಾರೆ. ಇದರ ಜತೆಗೆ ಅವರಿಗೆ ಪಾರ್ಥಿವ್ ಪಟೇಲ್, ಎಬಿಡಿ ವಿಲಿಯರ್ಸ್ ಹಲವು ಅಮೂಲ್ಯ ಸಲಹೆಗಳನ್ನಿತ್ತಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಪಾರ್ಥಿವ್ ಜತೆಗೆ ದೇವದತ್ತ್ ಪಡಿಕ್ಕಲ್ ಓಪನಿಂಗ್ ಮಾಡುವ ಸಾಧ‍್ಯತೆಯಿದೆ. ದೇಶೀಯ ಕ್ರಿಕೆಟ್ ನಲ್ಲಿ ಕರ್ನಾಟಕ ಪರ ರನ್ ಗಳಿಸಿದ್ದ ದೇವದತ್ತ್ ಪಡಿಕ್ಕಲ್ ಐಪಿಎಲ್ ನಲ್ಲಿ ಮಿಂಚಿದರೆ ಮುಂದೊಂದು ದಿನ ಟೀಂ ಇಂಡಿಯಾಗೂ ಆಯ್ಕೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments