Webdunia - Bharat's app for daily news and videos

Install App

ದ್ರಾವಿಡ್ ಭೇಟಿ ಮಾಡಿದ ಮೊದಲ ಅನುಭವ ಹಂಚಿಕೊಂಡ ದೇವದತ್ತ್ ಪಡಿಕ್ಕಲ್

Webdunia
ಶುಕ್ರವಾರ, 16 ಜುಲೈ 2021 (10:11 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಯುವ ಟೀಂ ಇಂಡಿಯಾ ಕ್ರಿಕಟಿಗರಿಗೆ ಈಗ ಕೋಚ್ ರಾಹುಲ್ ದ್ರಾವಿಡ್ ಆಪತ್ಬಾಂಧವ. ತಮ್ಮ ನೆಚ್ಚಿನ ತಾರೆಯೇ ಕೋಚ್ ಆಗಿ ಬಂದ ಖುಷಿಯಲ್ಲಿ ಕ್ರಿಕೆಟಿಗರಿದ್ದಾರೆ.


ಈ ನಡುವೆ ಕನ್ನಡಿಗ ಕ್ರಿಕೆಟಿಗ ದೇವದತ್ತ್ ಪಡಿಕ್ಕಲ್ ಮೊದಲ ಬಾರಿಗೆ ದ್ರಾವಿಡ್ ರನ್ನು ಭೇಟಿ ಮಾಡಿದ ಅನುಭವ ಹಂಚಿಕೊಂಡಿದ್ದಾರೆ. ಮತ್ತು ಈಗ ಅವರದೇ ಕೋಚಿಂಗ್ ನಲ್ಲಿ ಆಡುತ್ತಿರುವುದು ಕ್ರಿಕೆಟಿಗರಿಗೆ ವಿಶೇಷ ಅನುಭವ ಕೊಡುತ್ತಿದೆಯಂತೆ.

‘ನಾನು ಮೊದಲ ಬಾರಿಗೆ ದ್ರಾವಿಡ್ ಸರ್ ಭೇಟಿಯಾಗಿದ್ದು ಚಿಕ್ಕವನಿದ್ದಾಗ ಶಾಲೆಯಲ್ಲಿ. ಅಲ್ಲಿಗೆ ಅವರು ಅತಿಥಿಯಾಗಿ ಬಂದಿದ್ದಾಗ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದ್ದೆ. ಆಗಲೇ ನಾನು ಅವರನ್ನು ನೋಡಿ ಬೆರಗಾಗಿದ್ದೆ. ಈಗ ಅವರ ಕೋಚಿಂಗ್ ನಲ್ಲಿ ಆಡುವುದು  ವಿಶೇಷ ಅನುಭವ. ಅವರಿಂದ ಕಲಿಯುವುದು ಸಾಕಷ್ಟಿದೆ. ಅವರು ಕೋಚ್ ಆಗಿ ನಮಗೆ ಸಿಕ್ಕಿರುವುದೇ ನಮ್ಮ ಪುಣ್ಯ’ ಎಂದು ದೇವದತ್ತ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments