ಯುವ ಪ್ರತಿಭೆಗಳ ಗಾಡ್ ಫಾದರ್ ಧೋನಿಗೆ ಇಂದು ಜನ್ಮದಿನ ಸಂಭ್ರಮ

Webdunia
ಬುಧವಾರ, 7 ಜುಲೈ 2021 (09:57 IST)
ರಾಂಚಿ: ಟೀಂ ಇಂಡಿಯಾದ ಎಷ್ಟೋ ಪ್ರತಿಭೆಗಳಿಗೆ ಸ್ಪೂರ್ತಿಯಾಗಿ, ಅಣ್ಣನಂತೆ ಬೆನ್ನ ಹಿಂದೆ ನಿಂತು ವೃತ್ತಿ ಜೀವನ ಕಟ್ಟಿಕೊಟ್ಟ ಮಾಜಿ ನಾಯಕ ಎಂಎಸ್ ಧೋನಿಗೆ ಇಂದು ಜನ್ಮದಿನದ ಸಂಭ್ರಮ.


ಧೋನಿ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು, ಮಾಜಿ ಕ್ರಿಕೆಟಿಗರು, ಹಾಲಿ ಕ್ರಿಕೆಟಿಗರು ಸೇರಿದಂತೆ ಅನೇಕರು ಶುಭಾಶಯ ಕೋರಿದ್ದಾರೆ.

1981 ರ ಜುಲೈ 7 ರಂದು ರಾಂಚಿಯಲ್ಲಿ ಜನಿಸಿದ ಧೋನಿ ಇಂದು 40 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾಕ್ಕೆ ರವೀಂದ್ರ ಜಡೇಜಾ, ಸುರೇಶ್ ರೈನಾ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ರಂತಹ ಪ್ರತಿಭಾವಂತರಿಗೆ ಸದಾ ಬೆನ್ನಲುಬಾಗಿ ನಿಂತಿದ್ದ ಧೋನಿ ಇಂದಿಗೂ ಭಾರತದ ಯಶಸ್ವೀ ನಾಯಕರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಅಭಿಮಾನಿಗಳು, ಕ್ರಿಕೆಟಿಗರು ಪ್ರೀತಿಯಿಂದ ಕರೆಯುವ ‘ಮಹಿ’ಗೆ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments