ರಸ್ತೆ ಬದಿಯಲ್ಲಿ ಪಾನಿಪೂರಿ ಮಾಡಿದ ಧೋನಿ!

Webdunia
ಗುರುವಾರ, 6 ಫೆಬ್ರವರಿ 2020 (10:45 IST)
ರಾಂಚಿ: ಕ್ರಿಕೆಟ್ ನಿಂದ ಸುದೀರ್ಘ ಬಿಡುವು ಪಡೆದಿರುವ ಎಂಎಸ್ ಧೋನಿ ತಮ್ಮ ಬಿಡುವಿನ ವೇಳೆಯಲ್ಲಿ ಕುಟುಂಬದವರ ಜತೆ ಚೆನ್ನಾಗಿಯೇ ಮಜಾ ಮಾಡುತ್ತಿದ್ದಾರೆ.


ಮಾಲ್ಡೀವ್ಸ್ ನಲ್ಲಿ ಸಕುಟುಂಬರಾಗಿ ಹಾಲಿಡೇ ಮೂಡ್ ನಲ್ಲಿರುವ ಧೋನಿ ಪಾನಿಪೂರಿ ಮಾಡುವ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಂದ ಹಾಗೆ, ಇಂದು ಧೋನಿ ಮುದ್ದಿನ ಮಗಳು ಜೀವಾ ಬರ್ತ್ ಡೇ ಆಗಿದ್ದು, ಅದಕ್ಕಾಗಿ ಈ ಪ್ರವಾಸ ಧೋನಿ ಪಾಲಿಗೆ ವಿಶೇಷವಾಗಿದೆ. ತಮ್ಮ ಸ್ನೇಹಿತರಿಗೆ ತಾವೇ ಕೈಯಾರೆ ಪಾನಿಪೂರಿ ಮಾಡಿ ತಿನಿಸುತ್ತಿರುವ ವಿಡಿಯೋಗಳು ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments