Webdunia - Bharat's app for daily news and videos

Install App

ಆಸ್ಟ್ರೇಲಿಯಾ ಸರಣಿಗೆ ಮೊದಲು ಲುಕ್ ಚೇಂಜ್ ಮಾಡಿಸಿಕೊಂಡ ಧೋನಿ, ಕೊಹ್ಲಿ

Webdunia
ಶುಕ್ರವಾರ, 22 ಫೆಬ್ರವರಿ 2019 (08:59 IST)
ಮುಂಬೈ: ಭಾನುವಾರದಿಂದ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಧೋನಿ ಹೊಸ ಲುಕ್ ಪಡೆದಿದ್ದಾರೆ.


ಈಗಾಗಲೇ ಧೋನಿ ಸ್ಪೈಕ್ ಹೇರ್  ಸ್ಟೈಲ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಧೋನಿಯ ಬಳಿಕ ನಾಯಕ ವಿರಾಟ್ ಕೊಹ್ಲಿ ಕೂಡಾ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ಸರಣಿ ಬಳಿಕ ವರ್ಣರಂಜಿತ ಐಪಿಎಲ್ ಕ್ರೀಡಾ ಕೂಟ ನಡೆಯಲಿದ್ದು, ಬಹುಶಃ ಅದಕ್ಕಾಗಿ ಆಟಗಾರರು ಈಗಾಗಲೇ ಈ ರೀತಿ ತಯಾರಿ ನಡೆಸುತ್ತಿದ್ದಾರೆ. ಅದೇನೇ ಇರಲಿ, ಇಬ್ಬರ ಹೊಸ ಲುಕ್ ಇದೀಗ ಅಭಿಮಾನಿಗಳ ಗಮನಸೆಳೆಯುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments