ಕೆಲವರು ನಾನು ಶ್ರೀಲಂಕಾ ಪಂದ್ಯಕ್ಕೂ ಮೊದಲೇ ನಿವೃತ್ತಿ ಹೇಳಬೇಕೆಂದು ಬಯಸುತ್ತಿದ್ದಾರೆ ಎಂದ ಧೋನಿ

Webdunia
ಶನಿವಾರ, 6 ಜುಲೈ 2019 (09:41 IST)
ಲಂಡನ್: ಈ ವಿಶ್ವಕಪ್ ನ ಕೊನೆಯ ಪಂದ್ಯವೇ ಧೋನಿ ಪಾಲಿಗೆ ವಿದಾಯ ಪಂದ್ಯವಾಗಲಿದೆ ಎಂಬ ಊಹಾಪೋಹಗಳ ಬಗ್ಗೆ ಸ್ವತಃ ಧೋನಿಯೇ ಪ್ರತಿಕ್ರಿಯೆ ನೀಡಿದ್ದಾರೆ.


ಧೋನಿ ವಿಶ್ವಕಪ್ ನ  ಅಂತಿಮ ಪಂದ್ಯದಲ್ಲಿ ವಿದಾಯ ಹೇಳಬಹುದು ಎಂದು ಬಿಸಿಸಿಐ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ಅವರ ನಿವೃತ್ತಿ ಬಗ್ಗೆ ಭಾರೀ ಗಾಸಿಪ್ ಹಬ್ಬಿತ್ತು. ಈ ನಡುವೆ ಅವರ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಬೇಸತ್ತ ಕೆಲವು ಅಭಿಮಾನಿಗಳು ಅವರು ನಿವೃತ್ತಿ ಹೇಳಬೇಕು ಎಂದು ಸೋಷಿಯಲ್ ಮೀಡಿಯಾ ಮೂಲಕ ಆಗ್ರಹಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಧೋನಿ ‘ನಾನು ಯಾವಾಗ ನಿವೃತ್ತಿ ಹೇಳಬೇಕು ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ ಕೆಲವರಂತೂ ನಾನು ಶ್ರೀಲಂಕಾ ವಿರುದ್ಧದ ಪಂದ್ಯಕ್ಕೂ ಮೊದಲೇ ನಿವೃತ್ತಿ ಹೇಳಬೇಕು ಎಂದು ಬಯಸುತ್ತಿದ್ದಾರೆ’ ಎಂದು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS ZIM: ಜಿಂಬಾಬ್ವೆ ವಿರುದ್ಧ ಗೆದ್ದು ಬೀಗಿ ಟಿ20 ಸೋಲಿನ ಸರಣಿಗೆ ಅಂತ್ಯ ಹಾಡಿದ ಭಾರತ

IND vs ZIM: ಭಾರತದ ಯುವ ಬೌಲರ್‌ಗಳಿಗೆ ತತ್ತರಿಸಿದ ಜಿಂಬಾಬ್ವೆ, ಗಳಿಸಿದ ರನ್ ಎಷ್ಟು ಗೊತ್ತಾ

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments