Publish Date: Fri, 24 Nov 2017 (11:51 IST)
Updated Date: Fri, 24 Nov 2017 (12:10 IST)
ರಾಂಚಿ: ಟೀಂ ಇಂಡಿಯಾ ಕ್ರಿಕೆಟಿಗ ಧೋನಿಗೆ ನಾಯಿಗಳೆಂದರೆ ಪಂಚಪ್ರಾಣ ಎಂದು ಎಲ್ಲರಿಗೂ ಗೊತ್ತು. ತಮ್ಮ ಮುದ್ದಿನ ನಾಯಿಗಳ ಜತೆ ಆಟವಾಡುವ ವಿಡಿಯೋಗಳು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತವೆ.
ಇತ್ತೀಚೆಗೆ ಧೋನಿ ಬಿಡುವಿನ ವೇಳೆಯಲ್ಲಿ ತಮ್ಮ ಮೆಚ್ಚಿನ ನಾಯಿಗೆ ಜಂಪ್ ಮಾಡಲು ಹೇಳಿಕೊಡುತ್ತಿರುವ ವಿಡಿಯೋ ಒಂದನ್ನು ಇನ್ ಸ್ಟಾಗ್ರಾಂನಲ್ಲಿ ಹಾಕಿದ್ದರು. ಅದು ಭಾರಿ ವೈರಲ್ ಆಗಿತ್ತು. ಆ ವಿಡಿಯೋದ ಝಲಕ್ ಇಲ್ಲಿದೆ ನೋಡಿ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
Krishnaveni
Publish Date: Fri, 24 Nov 2017 (11:51 IST)
Updated Date: Fri, 24 Nov 2017 (12:10 IST)