Daily Horoscope
✕

ಐಪಿಎಲ್ ಗೆ ವಿಶೇಷ ತಯಾರಿ ಮಾಡಿದ್ದರಂತೆ ಧೋನಿ

Webdunia
ಬುಧವಾರ, 3 ಜೂನ್ 2020 (09:20 IST)
ಚೆನ್ನೈ: ಹಲವು ತಿಂಗಳುಗಳಿಂದ ಕ್ರಿಕೆಟ್ ಆಡದ ಧೋನಿ ಐಪಿಎಲ್ ನಲ್ಲಿ ಆಡಲು ವಿಶೇಷ ಸಿದ್ಧತೆ ಮಾಡಿಕೊಂಡಿದ್ದರಂತೆ. ಈ ವಿಚಾರವನ್ನು ಅವರ ಗೆಳೆಯ, ಸಹ ಕ್ರಿಕೆಟಿಗ ಸುರೇಶ್ ರೈನಾ ಹೇಳಿಕೊಂಡಿದ್ದಾರೆ.


ಈ ಬಾರಿಯ ಐಪಿಎಲ್ ಗೆ ಧೋನಿ ಮಾಡಿದ್ದ ತಯಾರಿ ವಿಶೇಷವಾಗಿತ್ತು. ಅದಕ್ಕಾಗಿಯಾದರೂ ಐಪಿಎಲ್ ಆರಂಭವಾಗಲಿ ಎಂದು ಬಯಸುವೆ ಎಂದು ರೈನಾ ಹೇಳಿಕೊಂಡಿದ್ದಾರೆ.

ಕೊರೋನಾ ಆರಂಭಕ್ಕೆ ಮೊದಲು ಚೆನ್ನೈ ತಂಡ ಕೆಲವು ದಿನ ಅಭ್ಯಾಸ ನಡೆಸಿತ್ತು. ಈ ವೇಳೆ ಧೋನಿ ಮೊದಲ ಎರಡು ದಿನ ಜಿಮ್ ಗಷ್ಟೇ ಗಮನ ಕೊಟ್ಟರು. ಬಳಿಕ ಅವರು ಬ್ಯಾಟಿಂಗ್ ಅಭ್ಯಾಸ ನಡೆಸಿದರು. ಆಗ ಅವರು ಅದ್ಭುತ ಹೊಡೆತಗಳನ್ನು ಹೊಡೆದಿದ್ದರು. ಹಾಗಾಗಿ ಈ ತಯಾರಿಯ ಫಲ ನೋಡಲು ಐಪಿಎಲ್ ಆರಂಭವಾಗಲಿ ಎಂದು ಆಶಿಸುವೆ ಎಂದು ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments