Webdunia - Bharat's app for daily news and videos

Install App

ಆಸ್ಟ್ರೇಲಿಯಾ ವಿರುದ್ಧ ಮೈ ಮರೆತು ಆಡಬೇಡಿ ಎಂದು ಟೀಂ ಇಂಡಿಯಾಕ್ಕೆ ಕಿವಿ ಮಾತು ಹೇಳಿದ ಸಚಿನ್ ತೆಂಡುಲ್ಕರ್

Webdunia
ಮಂಗಳವಾರ, 31 ಜನವರಿ 2017 (09:51 IST)
ಮುಂಬೈ: ಯಶಸ್ಸು ಸಿಕ್ಕಿತೆಂದು ಮರೆಯಬೇಡಿ. ಆಸ್ಟ್ರೇಲಿಯಾ ತಂಡವನ್ನು ಹಗುರವಾಗಿ ಪರಿಗಣಿಸಬೇಡಿ. ನೀವು ಎದುರಿಸುವ ಕಠಿಣ ಸವಾಲು ಈ ಸರಣಿ ಆಗಿದ್ದೀತು ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಟೀಂ ಇಂಡಿಯಾಕ್ಕೆ ಎಚ್ಚರಿಸಿದ್ದಾರೆ.

 
ಫೆಬ್ರವರಿ ಅಂತ್ಯದಲ್ಲಿಆಸ್ಟ್ರೇಲಿಯಾ ಮತ್ತು ಭಾರತ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಉಭಯ ತಂಡಗಳ ಆಟಗಾರರ ನಡುವೆ ಈಗಾಗಲೇ ಮಾತಿನ ಯುದ್ಧ ಆರಂಭವಾಗಿದೆ.  ನಂ.1 ಟೆಸ್ಟ್ ತಂಡವಾಗಿರುವ ಟೀಂ ಇಂಡಿಯಾ ಇತ್ತೀಚೆಗೆ ಈ ಮಾದರಿಯಲ್ಲಿ ಕಾಣುತ್ತಿರುವ ಯಶಸ್ಸಿನಿಂದ ಮೈಮರೆಯಬಾರದು ಎಂಬುದು ಸಚಿನ್ ಕಳಕಳಿ.

ನಮ್ಮದು ವಿಶ್ವದಲ್ಲೇ ಶ್ರೇಷ್ಠ ಕ್ಷೇತ್ರ ರಕ್ಷಕರಿರುವ ತಂಡ. ಅದು ನಮಗೆ ಸಮಸ್ಯೆಯೇ ಅಲ್ಲ. ನನಗೆ ಗೊತ್ತು ನಮ್ಮ ತಂಡ ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ತಯಾರಾಗಲಿದೆ. ಆದರೂ ಆಸ್ಟ್ರೇಲಿಯಾ ಹಿಂದಿನಷ್ಟು ಸ್ಟ್ರಾಂಗ್ ಆಗಿಲ್ಲ ಎನ್ನುವ ಕಾರಣಕ್ಕೆ ಹಗುರವಾಗಿ ಕಾಣುವಂತಿಲ್ಲ ಎಂದು ಸಚಿನ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments