ಟೀಂ ಬಸ್ ಏರುತ್ತಿದ್ದ ಧೋನಿಗೆ ಪುಷ್ಪವೃಷ್ಟಿ ಮಾಡಿದ ಅಭಿಮಾನಿಗಳು

Webdunia
ಶನಿವಾರ, 29 ಸೆಪ್ಟಂಬರ್ 2018 (07:57 IST)
ದುಬೈ: ಬಾಂಗ್ಲಾದೇಶ ವಿರುದ್ಧ ಏಷ್ಯಾ ಕಪ್ ಫೈನಲ್ ಆಡಲು ಹೋಟೆಲ್ ನಿಂದ ಬಸ್  ಏರುತ್ತಿದ್ದ ಟೀಂ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಭರ್ಜರಿಯಾಗಿ ಸ್ವಾಗತ ಕೊಟ್ಟಿದ್ದಾರೆ.

ಟೀಂ ಇಂಡಿಯಾ ಆಟಗಾರರು ಹೋಟೆಲ್ ನಿಂದ ಬಸ್ ಏರುವ ಮೊದಲು ಭಾರತ ತಂಡದ ಅಧಿಕೃತ ಅಭಿಮಾನಿ ಸುಧೀರ್ ಕುಮಾರ್ ಶಂಖ ಮೊಳಗಿಸಿ ಸ್ವಾಗತಿಸಿದರು. ಇನ್ನು ಟೀಂ ಇಂಡಿಯಾ ಆಟಗಾರರನ್ನು ಕಣ್ತುಂಬಿಕೊಳ್ಳಲು ಹೋಟೆಲ್ ಹೊರಗೆ ಕಾಯುತ್ತಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ನೋಡುತ್ತಲೇ ಹರ್ಷೋದ್ಘಾರ ಮೊಳಗಿಸಿದರು.

ಅದರಲ್ಲೂ ಧೋನಿ ಮತ್ತು ರೋಹಿತ್ ಶರ್ಮಾಗೆ ಅತೀ ಹೆಚ್ಚು ಜೈಕಾರ ಸಿಕ್ಕಿತು. ಅದದರಲ್ಲೂ ಧೋನಿ ಬಸ ಏರಲು ಹೊರಗೆ ಬರುತ್ತಿದ್ದ ಅಭಿಮಾನಿಗಳು ಗುಲಾಬಿ ಹೂಗಳನ್ನು ಚೆಲ್ಲಿ ಸ್ವಾಗತಿಸಿದರು. ಇದಕ್ಕೆ ಧೋನಿ ಕೂಡಾ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದರು. ಮುಗುಳ್ನಗುತ್ತಲೇ ಅಭಿಮಾನಿಗಳು ಎಸೆದ ಹೂಗಳನ್ನು ಕ್ಯಾಚ್ ಪಡೆದು ಅವರತ್ತ ತಿರುಗಾ ಚೆಲ್ಲಿ ತುಂಟ ನಗೆ ನಗುತ್ತಲೇ ಬಸ್ ಏರಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments