Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊನೆಗೂ ವಿಶ್ವ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್

ಕೊನೆಗೂ ವಿಶ್ವ ದಾಖಲೆ ಮಾಡಿದ ರವಿಚಂದ್ರನ್ ಅಶ್ವಿನ್
Hyderabad , ಭಾನುವಾರ, 12 ಫೆಬ್ರವರಿ 2017 (11:18 IST)
ಹೈದರಾಬಾದ್:  ಕೊನೆಗೂ ರವಿಚಂದ್ರನ್ ಅಶ್ವಿನ್ ವಿಶ್ವದಾಖಲೆ ಕನಸು ನನಸಾಯ್ತು. ಬಾಂಗ್ಲಾದೇಶದ ವಿರುದ್ಧ ನಡೆಯುತ್ತಿರುವ ಏಕಮಾತ್ರ ಟೆಸ್ಟ್ ಪಂದ್ಯದಲ್ಲಿ ಎರಡು ವಿಕೆಟ್ ಕಬಳಿಸುವ ಮೂಲಕ ಅವರು ಇತಿಹಾಸ ಬರೆದರು.

 
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ವೇಗದ 250 ವಿಕೆಟ್ ಪಡೆದ ವಿಶ್ವ ದಾಖಲೆ ಮಾಡಿದರು. ಈ ಪಂದ್ಯದಲ್ಲಿ ಅಂತಿಮ ವಿಕೆಟ್ ಪಡೆಯುವ ಮೂಲಕ ಅವರು ಈ ಇತಿಹಾಸ ಬರೆದರು. 45 ಪಂದ್ಯಗಳಿಂದ ಅವರು ಈ ದಾಖಲೆ ಮಾಡಿದರು.

ಇದರೊಂದಿಗೆ ಬಾಂಗ್ಲಾದೇಶ 388 ರನ್ ಗಳಿಗೆ ಆಲೌಟ್ ಆಯಿತು. ಭಾರತ ದಮೊದಲ ಇನಿಂಗ್ಸ್ ಮೊತ್ತ ದಾಟಲು ಇನ್ನೂ 299 ರನ್ ಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾದ ಎದುರು ನಿಲ್ಲಲು ಬಾಂಗ್ಲಾ ಬ್ಯಾಟ್ಸ್ ಮನ್ ಗಳಿಗೆ ಧೈರ್ಯ ಬಂದಿದ್ದು ಹೇಗೆ ಗೊತ್ತಾ?